ಮತ್ತಾಯ 16:26 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 26 ಒಬ್ಬ ಮನುಷ್ಯ ಲೋಕನೇ ಗೆದ್ದು ತನ್ನ ಪ್ರಾಣ ಕಳ್ಕೊಂಡ್ರೆ ಏನು ಪ್ರಯೋಜನ?+ ಪ್ರಾಣ ಉಳಿಸ್ಕೊಳ್ಳೋಕೆ ಒಬ್ಬ ಮನುಷ್ಯ ಏನು ತಾನೇ ಕೊಡೋಕಾಗುತ್ತೆ?+ ಲೂಕ 9:25 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 25 ಒಬ್ಬ ಮನುಷ್ಯ ಲೋಕಾನೇ ಗೆದ್ದು ತನ್ನ ಪ್ರಾಣ ಕಳ್ಕೊಂಡ್ರೆ ಅಥವಾ ಹಾಳಾಗಿ ಹೋದ್ರೆ ಏನು ಪ್ರಯೋಜನ?+
26 ಒಬ್ಬ ಮನುಷ್ಯ ಲೋಕನೇ ಗೆದ್ದು ತನ್ನ ಪ್ರಾಣ ಕಳ್ಕೊಂಡ್ರೆ ಏನು ಪ್ರಯೋಜನ?+ ಪ್ರಾಣ ಉಳಿಸ್ಕೊಳ್ಳೋಕೆ ಒಬ್ಬ ಮನುಷ್ಯ ಏನು ತಾನೇ ಕೊಡೋಕಾಗುತ್ತೆ?+