2 ಸಮುವೇಲ 23:2 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 2 ಯೆಹೋವನ ಪವಿತ್ರಶಕ್ತಿ ನನ್ನ ಮೂಲಕ ಮಾತಾಡಿತು,+ಆತನ ಮಾತು ನನ್ನ ಬಾಯಲ್ಲಿತ್ತು.+ 2 ತಿಮೊತಿ 3:16 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 16 ಪವಿತ್ರ ಗ್ರಂಥದಲ್ಲಿರೋ ಎಲ್ಲ ಮಾತುಗಳನ್ನ ದೇವರೇ ಕೊಟ್ಟಿದ್ದು.*+ ಜನ್ರಿಗೆ ಕಲಿಸೋಕೆ,+ ತಪ್ಪನ್ನ ತೋರಿಸೋಕೆ, ಎಲ್ಲ ವಿಷ್ಯವನ್ನ ಸರಿಮಾಡೋಕೆ, ದೇವರ ಆಲೋಚನೆ ಪ್ರಕಾರ ನಮ್ಮ ಆಲೋಚನೆಗಳನ್ನ ತಿದ್ದೋಕೆ ಅದು ಸಹಾಯ ಮಾಡುತ್ತೆ.+ 2 ಪೇತ್ರ 1:21 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 21 ಯಾಕಂದ್ರೆ ಯಾವ ಭವಿಷ್ಯವಾಣಿನೂ ಮನುಷ್ಯನ ಇಷ್ಟದ ಪ್ರಕಾರ ಬರಲಿಲ್ಲ,+ ಬದಲಿಗೆ ದೇವರು ಹೇಳಿದ್ದನ್ನೇ ಮನುಷ್ಯರು ಪವಿತ್ರಶಕ್ತಿಯ ಸಹಾಯದಿಂದ ಮಾತಾಡಿದ್ರು.+
16 ಪವಿತ್ರ ಗ್ರಂಥದಲ್ಲಿರೋ ಎಲ್ಲ ಮಾತುಗಳನ್ನ ದೇವರೇ ಕೊಟ್ಟಿದ್ದು.*+ ಜನ್ರಿಗೆ ಕಲಿಸೋಕೆ,+ ತಪ್ಪನ್ನ ತೋರಿಸೋಕೆ, ಎಲ್ಲ ವಿಷ್ಯವನ್ನ ಸರಿಮಾಡೋಕೆ, ದೇವರ ಆಲೋಚನೆ ಪ್ರಕಾರ ನಮ್ಮ ಆಲೋಚನೆಗಳನ್ನ ತಿದ್ದೋಕೆ ಅದು ಸಹಾಯ ಮಾಡುತ್ತೆ.+
21 ಯಾಕಂದ್ರೆ ಯಾವ ಭವಿಷ್ಯವಾಣಿನೂ ಮನುಷ್ಯನ ಇಷ್ಟದ ಪ್ರಕಾರ ಬರಲಿಲ್ಲ,+ ಬದಲಿಗೆ ದೇವರು ಹೇಳಿದ್ದನ್ನೇ ಮನುಷ್ಯರು ಪವಿತ್ರಶಕ್ತಿಯ ಸಹಾಯದಿಂದ ಮಾತಾಡಿದ್ರು.+