ಮತ್ತಾಯ 6:34 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 34 ಹಾಗಾಗಿ ನಾಳೆ ಬಗ್ಗೆ ಚಿಂತೆ ಮಾಡಬೇಡಿ.+ ನಾಳೆಗೆ ನಾಳೆದೇ ಚಿಂತೆ ಇರುತ್ತೆ. ಇವತ್ತಿನ ಸಮಸ್ಯೆಗಳು ಇವತ್ತಿಗೇ ಸಾಕು.