ಲೂಕ 9:20 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 20 “ಆದ್ರೆ ನೀವು ನನ್ನನ್ನ ಯಾರಂತ ಹೇಳ್ತೀರಾ?” ಅಂತ ಕೇಳಿದನು. ಅದಕ್ಕೆ ಪೇತ್ರ “ನೀನು ದೇವರು ಕಳಿಸಿದ ಕ್ರಿಸ್ತ”+ ಅಂದ.