6 ಯಾವುದ್ರ ಬಗ್ಗೆನೂ ಚಿಂತೆ ಮಾಡಬೇಡಿ.+ ಅದ್ರ ಬದ್ಲು ಯಾವಾಗ್ಲೂ ದೇವರಿಗೆ ಪ್ರಾರ್ಥಿಸಿ. ಪ್ರತಿಯೊಂದು ವಿಷ್ಯದಲ್ಲೂ ಮಾರ್ಗದರ್ಶನೆಗಾಗಿ ಕೇಳ್ಕೊಳ್ಳಿ, ಅಂಗಲಾಚಿ ಬೇಡಿ, ಯಾವಾಗ್ಲೂ ಆತನಿಗೆ ಧನ್ಯವಾದ ಹೇಳಿ.+ 7 ಆಗ ನಿಮ್ಮ ತಿಳುವಳಿಕೆಗೂ ಮೀರಿದ ಶಾಂತಿಯನ್ನ+ ದೇವರು ನಿಮಗೆ ಕೊಡ್ತಾನೆ. ಈ ರೀತಿ ಆತನು ಕ್ರಿಸ್ತ ಯೇಸುವಿನ ಮೂಲಕ ನಿಮ್ಮ ಹೃದಯನ,+ ಯೋಚ್ನೆನ ಕಾಯ್ತಾನೆ.