ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಯೆಶಾಯ 25:8
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    •  8 ಆತನು ಮರಣವನ್ನ ಶಾಶ್ವತವಾಗಿ ನುಂಗಿಹಾಕ್ತಾನೆ,*+

      ವಿಶ್ವದ ರಾಜ ಯೆಹೋವ ಪ್ರತಿಯೊಬ್ಬರ ಕಣ್ಣೀರನ್ನ ಒರಸಿಬಿಡ್ತಾನೆ.+

      ಆತನು ತನ್ನ ಜನ್ರ ಮೇಲಿರೋ ಆರೋಪವನ್ನ ಭೂಮಿಯಿಂದ ತೆಗೆದುಹಾಕ್ತಾನೆ,

      ಯಾಕಂದ್ರೆ ಈ ಮಾತನ್ನ ಸ್ವತಃ ­ಯೆಹೋವನೇ ಹೇಳಿದ್ದಾನೆ.

  • ಪ್ರಕಟನೆ 20:6
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 6 ಅವರು ಖುಷಿಯಾಗಿ+ ಪವಿತ್ರರಾಗಿ ಇರ್ತಾರೆ. ಎರಡ್ನೇ ಮರಣಕ್ಕೆ+ ಇವ್ರ ಮೇಲೆ ಅಧಿಕಾರ ಇಲ್ಲ.+ ಆದ್ರೆ ಅವರು ದೇವರ ಮತ್ತು ಕ್ರಿಸ್ತನ ಪುರೋಹಿತರಾಗಿ ಇರ್ತಾರೆ.+ ಕ್ರಿಸ್ತನ ಜೊತೆ 1,000 ವರ್ಷ ರಾಜರಾಗಿ ಆಳ್ತಾರೆ.+

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ