ಕೀರ್ತನೆ 23:4 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 4 ಕತ್ತಲ ಕಣಿವೆಯಲ್ಲಿ ನಾನು ನಡೆದ್ರೂ,+ಹಾನಿ ಆಗುತ್ತೆ ಅನ್ನೋ ಭಯ ನನಗಿಲ್ಲ,+ಯಾಕಂದ್ರೆ ನೀನೇ ನನ್ನ ಜೊತೆ ಇದ್ದೀಯ,+ನಿನ್ನ ಕೋಲು, ನಿನ್ನ ಬೆತ್ತ ನನಗೆ ಧೈರ್ಯ* ಕೊಡುತ್ತೆ. 2 ಕೊರಿಂಥ 7:6 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 6 ಆದ್ರೆ ಮನಸ್ಸಲ್ಲಿ ನೊಂದವ್ರನ್ನ ಸಮಾಧಾನ ಮಾಡೋ ದೇವರು+ ತೀತನ ಭೇಟಿಯ ಮೂಲಕ ನಮ್ಮನ್ನ ಸಮಾಧಾನ ಮಾಡಿದನು.
4 ಕತ್ತಲ ಕಣಿವೆಯಲ್ಲಿ ನಾನು ನಡೆದ್ರೂ,+ಹಾನಿ ಆಗುತ್ತೆ ಅನ್ನೋ ಭಯ ನನಗಿಲ್ಲ,+ಯಾಕಂದ್ರೆ ನೀನೇ ನನ್ನ ಜೊತೆ ಇದ್ದೀಯ,+ನಿನ್ನ ಕೋಲು, ನಿನ್ನ ಬೆತ್ತ ನನಗೆ ಧೈರ್ಯ* ಕೊಡುತ್ತೆ.