ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • ಯೋಹಾನ 13:34, 35
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 34 ನಾನು ಒಂದು ಹೊಸ ಆಜ್ಞೆ ಕೊಡ್ತಾ ಇದ್ದೀನಿ. ನೀವು ಒಬ್ಬರನ್ನೊಬ್ರು ಪ್ರೀತಿಸಬೇಕು. ನಾನು ನಿಮ್ಮನ್ನ ಪ್ರೀತಿಸಿದ ತರಾನೇ+ ನೀವೂ ಒಬ್ಬರನ್ನೊಬ್ರು ಪ್ರೀತಿಸಬೇಕು.+ ಅದೇ ಆ ಆಜ್ಞೆ. 35 ನಿಮ್ಮ ಮಧ್ಯ ಪ್ರೀತಿ ಇದ್ರೆ ಮಾತ್ರ ನೀವು ನನ್ನ ಶಿಷ್ಯರು ಅಂತ ಎಲ್ರಿಗೂ ಗೊತ್ತಾಗುತ್ತೆ” ಅಂದನು.+

  • 1 ಪೇತ್ರ 1:22
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 22 ನೀವು ದೇವರ ಸಂದೇಶದಲ್ಲಿರೋ ಸತ್ಯವಾದ ಮಾತುಗಳನ್ನ ಕೇಳಿರೋದ್ರಿಂದ ನೀವು ಶುದ್ಧರಾಗಿದ್ದೀರ, ಯಾವುದೇ ಕಪಟ ಇಲ್ದೇ ಒಬ್ರು ಇನ್ನೊಬ್ರನ್ನ ಒಡಹುಟ್ಟಿದವ್ರ+ ತರ ನೋಡ್ತೀರ. ಹಾಗಾಗಿ ಒಬ್ರನ್ನೊಬ್ರು ಮನಸಾರೆ ಪ್ರೀತಿಸಿ.+

  • 1 ಯೋಹಾನ 4:21
    ಪವಿತ್ರ ಬೈಬಲ್‌-ಹೊಸ ಲೋಕ ಭಾಷಾಂತರ
    • 21 ದೇವರನ್ನ ಪ್ರೀತಿ ಮಾಡೋ ವ್ಯಕ್ತಿ ತನ್ನ ಸಹೋದರನನ್ನೂ ಪ್ರೀತಿಸಬೇಕು ಅನ್ನೋ ಈ ಆಜ್ಞೆಯನ್ನ ಆತನೇ ನಮಗೆ ಕೊಟ್ಟಿದ್ದಾನೆ.+

ಕನ್ನಡ ಪ್ರಕಾಶನಗಳು (1987-2025)
ಲಾಗ್ ಔಟ್
ಲಾಗಿನ್
  • ಕನ್ನಡ
  • ಶೇರ್ ಮಾಡಿ
  • ಆದ್ಯತೆಗಳು
  • Copyright © 2025 Watch Tower Bible and Tract Society of Pennsylvania
  • ಷರತ್ತುಗಳು
  • ಪ್ರವೈಸಿ ಪಾಲಿಸಿ
  • ಪ್ರೈವಸಿ ಸೆಟ್ಟಿಂಗ್ಸ್
  • JW.ORG
  • ಲಾಗಿನ್
ಶೇರ್ ಮಾಡಿ