ರೋಮನ್ನರಿಗೆ 15:4 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 4 ಹಿಂದಿನ ಕಾಲದಲ್ಲಿ ಬರೆದ ವಿಷ್ಯಗಳನ್ನೆಲ್ಲ ನಾವು ಕಲಿಬೇಕಂತ ಬರೆದ್ರು.+ ಈ ಪವಿತ್ರ ಬರಹಗಳು ತಾಳಿಕೊಳ್ಳೋಕೆ,+ ಸಾಂತ್ವನ ಪಡಿಯೋಕೆ ಸಹಾಯ ಮಾಡೋದ್ರಿಂದ ನಮಗೀಗ ನಿರೀಕ್ಷೆಯಿದೆ.+
4 ಹಿಂದಿನ ಕಾಲದಲ್ಲಿ ಬರೆದ ವಿಷ್ಯಗಳನ್ನೆಲ್ಲ ನಾವು ಕಲಿಬೇಕಂತ ಬರೆದ್ರು.+ ಈ ಪವಿತ್ರ ಬರಹಗಳು ತಾಳಿಕೊಳ್ಳೋಕೆ,+ ಸಾಂತ್ವನ ಪಡಿಯೋಕೆ ಸಹಾಯ ಮಾಡೋದ್ರಿಂದ ನಮಗೀಗ ನಿರೀಕ್ಷೆಯಿದೆ.+