3 ಸಹೋದರರು ಸರ್ಕಾರಗಳ, ಅಧಿಕಾರಿಗಳ ಮಾತು ಕೇಳಬೇಕು,+ ಒಳ್ಳೇ ಕೆಲಸಗಳನ್ನ ಮಾಡೋಕೆ ತಯಾರಾಗಿ ಇರಬೇಕು, 2 ಯಾರ ಬಗ್ಗೆನೂ ತಪ್ಪಾಗಿ ಮಾತಾಡಬಾರದು, ಜಗಳಗಂಟರಾಗಿ ಇರಬಾರದು, ‘ನಾನು ಹೇಳಿದ್ದೇ ಆಗಬೇಕು’ ಅನ್ನೋ ಗುಣ ಇರಬಾರದು,+ ಎಲ್ರ ಜೊತೆ ಯಾವಾಗ್ಲೂ ಸೌಮ್ಯವಾಗಿ ನಡ್ಕೊಬೇಕು+ ಅಂತ ನೀನು ಯಾವಾಗ್ಲೂ ಅವ್ರಿಗೆ ನೆನಪಿಸು.