ಮತ್ತಾಯ 22:37 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 37 ಅದಕ್ಕೆ ಆತನು “‘ನಿನ್ನ ದೇವರಾದ ಯೆಹೋವನನ್ನ* ನಿನ್ನ ಪೂರ್ಣ ಹೃದಯದಿಂದ, ಪೂರ್ಣ ಪ್ರಾಣದಿಂದ, ಪೂರ್ಣ ಮನಸ್ಸಿಂದ ಪ್ರೀತಿಸಬೇಕು.’+ ಮತ್ತಾಯ 22:39 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 39 ಇದೇ ತರ ಎರಡನೇ ಆಜ್ಞೆ ‘ನೀನು ನಿನ್ನನ್ನ ಪ್ರೀತಿಸೋ ತರ ಬೇರೆಯವ್ರನ್ನೂ ಪ್ರೀತಿಸಬೇಕು.’+ ಯೋಹಾನ 13:34 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 34 ನಾನು ಒಂದು ಹೊಸ ಆಜ್ಞೆ ಕೊಡ್ತಾ ಇದ್ದೀನಿ. ನೀವು ಒಬ್ಬರನ್ನೊಬ್ರು ಪ್ರೀತಿಸಬೇಕು. ನಾನು ನಿಮ್ಮನ್ನ ಪ್ರೀತಿಸಿದ ತರಾನೇ+ ನೀವೂ ಒಬ್ಬರನ್ನೊಬ್ರು ಪ್ರೀತಿಸಬೇಕು.+ ಅದೇ ಆ ಆಜ್ಞೆ. ಯೋಹಾನ 15:12 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 12 ನಾನು ನಿಮ್ಮನ್ನ ಪ್ರೀತಿಸಿದ ಹಾಗೆ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ನಾನು ಕೊಡೋ ಆಜ್ಞೆ.+
37 ಅದಕ್ಕೆ ಆತನು “‘ನಿನ್ನ ದೇವರಾದ ಯೆಹೋವನನ್ನ* ನಿನ್ನ ಪೂರ್ಣ ಹೃದಯದಿಂದ, ಪೂರ್ಣ ಪ್ರಾಣದಿಂದ, ಪೂರ್ಣ ಮನಸ್ಸಿಂದ ಪ್ರೀತಿಸಬೇಕು.’+
34 ನಾನು ಒಂದು ಹೊಸ ಆಜ್ಞೆ ಕೊಡ್ತಾ ಇದ್ದೀನಿ. ನೀವು ಒಬ್ಬರನ್ನೊಬ್ರು ಪ್ರೀತಿಸಬೇಕು. ನಾನು ನಿಮ್ಮನ್ನ ಪ್ರೀತಿಸಿದ ತರಾನೇ+ ನೀವೂ ಒಬ್ಬರನ್ನೊಬ್ರು ಪ್ರೀತಿಸಬೇಕು.+ ಅದೇ ಆ ಆಜ್ಞೆ.