ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • km 3/98 ಪು. 7
  • ಪ್ರಕಟನೆಗಳು

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಪ್ರಕಟನೆಗಳು
  • 1998 ನಮ್ಮ ರಾಜ್ಯದ ಸೇವೆ
1998 ನಮ್ಮ ರಾಜ್ಯದ ಸೇವೆ
km 3/98 ಪು. 7

ಪ್ರಕಟನೆಗಳು

◼ ಸಾಹಿತ್ಯ ನೀಡುವಿಕೆಗಳು ಮಾರ್ಚ್‌: ನಿತ್ಯಜೀವಕ್ಕೆ ನಡೆಸುವ ಜ್ಞಾನ ಪುಸ್ತಕವು, ರೂ. 20ರ ಕಾಣಿಕೆಗೆ. ಮನೆ ಬೈಬಲ್‌ ಅಧ್ಯಯನಗಳನ್ನು ಆರಂಭಿಸುವುದರ ಮೇಲೆ ಕೇಂದ್ರೀಕರಿಸಿರಿ. ಏಪ್ರಿಲ್‌ ಮತ್ತು ಮೇ: ಕಾವಲಿನಬುರುಜು ಅಥವಾ ಎಚ್ಚರ! ಪತ್ರಿಕೆಗಳಿಗಾಗಿ ಚಂದಾಗಳು. ಪಾಕ್ಷಿಕ ಮುದ್ರಣಗಳಿಗಾಗಿ ಒಂದು ವರ್ಷದ ಚಂದಾ ರೂ. 90.00 ಆಗಿದೆ. ಮಾಸಿಕ ಮುದ್ರಣಗಳಿಗಾಗಿ ಒಂದು ವರ್ಷದ ಚಂದಾಗಳು ಮತ್ತು ಪಾಕ್ಷಿಕ ಮುದ್ರಣಗಳಿಗಾಗಿ ಆರು ತಿಂಗಳ ಚಂದಾಗಳಿಗೆ ರೂ. 45.00. ಮಾಸಿಕ ಮುದ್ರಣಗಳಿಗೆ ಆರು ತಿಂಗಳುಗಳ ಚಂದಾ ಇಲ್ಲ. ಚಂದಾ ನಿರಾಕರಿಸಲ್ಪಡುವಲ್ಲಿ, ಪತ್ರಿಕೆಗಳ ಬಿಡಿ ಪ್ರತಿಗಳನ್ನು ಪ್ರತಿಯೊಂದಕ್ಕೆ ರೂ. 4.00 ಆಗಿ ನೀಡಬೇಕು. ಜೂನ್‌: ಜೀವಿಸಿರುವವರಲ್ಲಿ ಅತ್ಯಂತ ಮಹಾನ್‌ ಪುರುಷ ಪುಸ್ತಕ, ರೂ. 20.00ರ ಕಾಣಿಕೆಗೆ. (ಪಯನೀಯರರಿಗಾಗಿ ದರವು ರೂ. 15.00 ಆಗಿದೆ.) ಪರ್ಯಾಯವಾಗಿ, ಅರ್ಧ ದರ ಅಥವಾ ವಿಶೇಷ ದರದ ಪುಸ್ತಕಗಳೆಂದು ಪಟ್ಟಿಮಾಡಲ್ಪಟ್ಟಿರುವ 192 ಪುಟಗಳ ಪುಸ್ತಕಗಳಲ್ಲಿ ಯಾವುದನ್ನಾದರೂ ನೀಡಬಹುದು.

ಸೂಚನೆ: ಮೇಲೆ ಉಲ್ಲೇಖಿಸಲ್ಪಟ್ಟಿರುವ ಯಾವುದೇ ಕ್ಯಾಂಪೇನ್‌ ಐಟಮ್‌ಗಳನ್ನು ಇನ್ನೂ ವಿನಂತಿಸಿರದ ಸಭೆಗಳು ತಮ್ಮ ಮುಂದಿನ ಲಿಟರೇಚರ್‌ ರಿಕ್ವೆಸ್ಟ್‌ ಫಾರ್ಮ್‌ (S-AB-14)ನಲ್ಲಿ ಹಾಗೆ ಮಾಡತಕ್ಕದ್ದು.

◼ ಏಪ್ರಿಲ್‌ ಮತ್ತು ಮೇ ತಿಂಗಳುಗಳಲ್ಲಿ ಆಕ್ಸಿಲಿಯರಿ ಪಯನೀಯರರಾಗಿ ಸೇವೆ ಸಲ್ಲಿಸಲು ಇಚ್ಛಿಸುವ ಪ್ರಚಾರಕರು, ಈಗಲೇ ತಮ್ಮ ಯೋಜನೆಗಳನ್ನು ಮಾಡಬೇಕು ಮತ್ತು ಮುಂಚಿತವಾಗಿಯೇ ತಮ್ಮ ಅರ್ಜಿಗಳನ್ನು ಕಳುಹಿಸಬೇಕು. ಇದು ಹಿರಿಯರಿಗೆ ಅಗತ್ಯವಿರುವ ಕ್ಷೇತ್ರ ಸೇವಾ ಏರ್ಪಾಡುಗಳನ್ನು ಮಾಡಲು ಮತ್ತು ಕೈಯಲ್ಲಿ ಸಾಕಷ್ಟು ಪತ್ರಿಕೆಗಳು ಹಾಗೂ ಇತರ ಸಾಹಿತ್ಯವಿರುವಂತೆ ಮಾಡಲು ಸಹಾಯಮಾಡುವುದು. ಆಕ್ಸಿಲಿಯರಿ ಪಯನೀಯರ್‌ ಸೇವೆಮಾಡಲು ಸಮ್ಮತಿಸಲ್ಪಟ್ಟವರೆಲ್ಲರ ಹೆಸರುಗಳು ಸಭೆಗೆ ಪ್ರಕಟಿಸಲ್ಪಡಬೇಕು.

◼ ಅಧ್ಯಕ್ಷ ಮೇಲ್ವಿಚಾರಕನು ಅಥವಾ ಅವನಿಂದ ನೇಮಿಸಲ್ಪಟ್ಟ ಯಾರಾದರೊಬ್ಬರು ಸಭೆಯ ಅಕೌಂಟ್ಸ್‌ ಅನ್ನು ಮಾರ್ಚ್‌ 1ರಂದು ಅಥವಾ ಅದರ ನಂತರ ಸಾಧ್ಯವಾದಷ್ಟು ಬೇಗನೆ ಆಡಿಟ್‌ ಮಾಡತಕ್ಕದ್ದು. ಇದನ್ನು ಮಾಡಿದ ನಂತರ ಸಭೆಗೆ ತಿಳಿಸಿರಿ.

    ಕನ್ನಡ ಪ್ರಕಾಶನಗಳು (1987-2025)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2025 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ