ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • km 7/98 ಪು. 7
  • ಪ್ರಕಟನೆಗಳು

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಪ್ರಕಟನೆಗಳು
  • 1998 ನಮ್ಮ ರಾಜ್ಯದ ಸೇವೆ
1998 ನಮ್ಮ ರಾಜ್ಯದ ಸೇವೆ
km 7/98 ಪು. 7

ಪ್ರಕಟನೆಗಳು

ಜುಲೈ ಮತ್ತು ಆಗಸ್ಟ್‌ ತಿಂಗಳುಗಳಿಗಾಗಿ ಸಾಹಿತ್ಯ ನೀಡುವಿಕೆ: ಈ ಕೆಳಗಿನ 32 ಪುಟಗಳ ಬ್ರೋಷರ್‌ಗಳಲ್ಲಿ ಯಾವುದನ್ನೇ ಆಗಲಿ ರೂ. 6.00ರ ಕಾಣಿಕೆಗೆ ನೀಡಬಹುದು: “ಇಗೋ! ನಾನು ಎಲ್ಲವನ್ನೂ ಹೊಸದು ಮಾಡುತ್ತೇನೆ,” ಜೀವಿತದ ಉದ್ದೇಶವೇನು—ನೀವು ಅದನ್ನು ಹೇಗೆ ಕಂಡುಹಿಡಿಯಬಲ್ಲಿರಿ?, ದೇವರು ನಮ್ಮ ಕುರಿತು ನಿಜವಾಗಿಯೂ ಚಿಂತಿಸುತ್ತಾನೋ?, ದೇವರು ನಮ್ಮಿಂದ ಏನನ್ನು ಅಪೇಕ್ಷಿಸುತ್ತಾನೆ?, ನಮ್ಮ ಸಮಸ್ಯೆಗಳು—ಅವನ್ನು ಬಗೆಹರಿಸಲು ನಮಗೆ ಯಾರು ಸಹಾಯ ಮಾಡುವರು?, ನೀವು ತ್ರಯೈಕ್ಯವನ್ನು ನಂಬ ಬೇಕೊ?, ನೀವು ಪ್ರೀತಿಸುವ ಯಾರಾದರೊಬ್ಬರು ಸಾಯುವಾಗ, ಪ್ರಮೋದವನವನ್ನು ತರಲಿರುವ ಸರಕಾರ (ಇಂಗ್ಲಿಷ್‌), ಭೂಮಿಯಲ್ಲಿ ಸದಾಜೀವನವನ್ನು ಆನಂದಿಸಿರಿ!, ಸಕಲ ಜನರಿಗಾಗಿರುವ ಒಂದು ಗ್ರಂಥ, ಮತ್ತು ಸದಾಕಾಲ ಬಾಳಲಿರುವ ಆ ದೈವಿಕ ನಾಮ (ಇಂಗ್ಲಿಷ್‌). ಸತ್ತವರ ಆತ್ಮಗಳು—ಅವು ನಿಮಗೆ ಸಹಾಯ ಮಾಡಬಲ್ಲವೊ ಹಾನಿಮಾಡಬಲ್ಲವೊ? ಅವು ನಿಜವಾಗಿಯೂ ಅಸ್ತಿತ್ವದಲ್ಲಿವೆಯೊ? (ಇಂಗ್ಲಿಷ್‌) ಮತ್ತು ಯುದ್ಧವಿಲ್ಲದ ಒಂದು ಲೋಕವು ಎಂದಾದರೂ ಇರುವುದೊ? (ಇಂಗ್ಲಿಷ್‌) ಎಂಬ ಬ್ರೋಷರ್‌ಗಳನ್ನು ಸೂಕ್ತವಾದಲ್ಲಿ ನೀಡಬಹುದು. ಸೆಪ್ಟೆಂಬರ್‌: ನಿತ್ಯಜೀವಕ್ಕೆ ನಡೆಸುವ ಜ್ಞಾನ. ಪರ್ಯಾಯ ನೀಡಿಕೆಯಾಗಿ, ಸೃಷ್ಟಿ (ಇಂಗ್ಲಿಷ್‌) ಪುಸ್ತಕ ಇಲ್ಲವೆ ಸದಾ ಜೀವಿಸಬಲ್ಲಿರಿ ಪುಸ್ತಕವನ್ನು ಉಪಯೋಗಿಸಬಹುದು. ಸೂಚನೆ: ಮೇಲೆ ಉಲ್ಲೇಖಿಸಲ್ಪಟ್ಟಿರುವ ಯಾವುದೇ ಕ್ಯಾಂಪೇನ್‌ ಐಟಮ್‌ಗಳನ್ನು ಇನ್ನೂ ವಿನಂತಿಸಿರದ ಸಭೆಗಳು, ತಮ್ಮ ಮುಂದಿನ ಲಿಟರೇಚರ್‌ ರಿಕ್ವೆಸ್ಟ್‌ ಫಾರ್ಮ್‌ (S-AB-14)ನಲ್ಲಿ ಹಾಗೆ ಮಾಡತಕ್ಕದ್ದು. ಅಕ್ಟೋಬರ್‌: ಕಾವಲಿನಬುರುಜು ಮತ್ತು ಎಚ್ಚರ! ಪತ್ರಿಕೆಗಳಿಗೆ ಚಂದಾಗಳು. ಚಂದಾಗಳು ನಿರಾಕರಿಸಲ್ಪಡುವಲ್ಲೆಲ್ಲ, ಕಾವಲಿನಬುರುಜು ಮತ್ತು ಎಚ್ಚರ! ಪತ್ರಿಕೆಯ ಒಂದೊಂದು ಪ್ರತಿಗಳನ್ನು ನೀಡಬಹುದು.

◼ ಐದು ಪೂರ್ಣ ವಾರಾಂತ್ಯಗಳೊಂದಿಗೆ, ಆಗಸ್ಟ್‌ ತಿಂಗಳು, ಆಕ್ಸಿಲಿಯರಿ ಪಯನೀಯರ್‌ ಸೇವೆ ಮಾಡಲು ಅನೇಕರಿಗೆ ಅನುಕೂಲಕರವಾದ ಸಮಯವಾಗಿದೆ.

◼ 1998ರ ಸೆಪ್ಟೆಂಬರ್‌ 21ರ ವಾರದಿಂದ ಆರಂಭಿಸಿ, ದೇವರು ನಮ್ಮಿಂದ ಏನನ್ನು ಅಪೇಕ್ಷಿಸುತ್ತಾನೆ? ಎಂಬ ಬ್ರೋಷರಿನೊಂದಿಗೆ ಆರಂಭಿಸುತ್ತಾ, ಸಭಾ ಪುಸ್ತಕ ಅಭ್ಯಾಸದಲ್ಲಿ ಬ್ರೋಷರ್‌ಗಳ ಸರಣಿಯನ್ನು ಪರಿಗಣಿಸಲಾಗುವುದು.

◼ ಲಭ್ಯವಿರುವ ಹೊಸ ಪ್ರಕಾಶನಗಳು:

ದೇವರು ನಮ್ಮಿಂದ ಏನನ್ನು ಅಪೇಕ್ಷಿಸುತ್ತಾನೆ?—ತಂಗುಲ್‌

ನೀವು ಪ್ರೀತಿಸುವ ಯಾರಾದರೊಬ್ಬರು ಸಾಯುವಾಗ—ಗುಜರಾಥಿ

1997 ವಾಚ್‌ಟವರ್‌ ಬೌಂಡ್‌ ವಾಲ್ಯುಮ್‌

1997 ಅವೇಕ್‌! ಬೌಂಡ್‌ ವಾಲ್ಯುಮ್‌

◼ ಪುನಃ ಲಭ್ಯವಿರುವ ಪ್ರಕಾಶನಗಳು:

ಕುರುಕ್ಷೇತ್ರದಿಂದ ಅರ್ಮಗೆದೋನಿಗೆ—ಮತ್ತು ನಿಮ್ಮ ಪಾರಾಗುವಿಕೆ?—ಮಲೆಯಾಳಂ

ದೇವರು ನಮ್ಮಿಂದ ಏನನ್ನು ಅಪೇಕ್ಷಿಸುತ್ತಾನೆ?—ಮಲೆಯಾಳಂ

ಮೃತರ ಆತ್ಮಗಳು—ಅವು ನಿಮಗೆ ಸಹಾಯಮಾಡಬಲ್ಲವೊ ಹಾನಿಮಾಡಬಲ್ಲವೊ? ಅವು ನಿಜವಾಗಿ ಅಸ್ತಿತ್ವದಲ್ಲಿವೆಯೊ?—ಇಂಗ್ಲಿಷ್‌

“ರಾಜ್ಯದ ಈ ಸುವಾರ್ತೆ”—ಕನ್ನಡ

◼ ಸ್ಟಾಕ್‌ನಲ್ಲಿಲ್ಲದ ಪ್ರಕಾಶನಗಳು:

ನಿಮ್ಮ ಯೌವನ—ಅದರಿಂದ ಅತ್ಯುತ್ತಮವಾದುದನ್ನು ಪಡೆದುಕೊಳ್ಳುವುದು—ಇಂಗ್ಲಿಷ್‌

ಸಂತೋಷ—ಅದನ್ನು ಕಂಡುಕೊಳ್ಳುವುದು ಹೇಗೆ?—ಇಂಗ್ಲಿಷ್‌

    ಕನ್ನಡ ಪ್ರಕಾಶನಗಳು (1987-2025)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2025 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ