ಪ್ರಕಟನೆಗಳು
◼ ಸಾಹಿತ್ಯ ನೀಡುವಿಕೆ—ಜುಲೈ ಮತ್ತು ಆಗಸ್ಟ್: 32 ಪುಟಗಳ ಮುಂದಿನ ಯಾವುದಾದರೊಂದು ಬ್ರೋಷರನ್ನು ಉಪಯೋಗಿಸಬಹುದು: “ಇಗೋ! ಎಲ್ಲವನ್ನು ಹೊಸದು ಮಾಡುತ್ತೇನೆ,” ಜೀವಿತದ ಉದ್ದೇಶವೇನು—ನೀವು ಅದನ್ನು ಹೇಗೆ ಕಂಡುಹಿಡಿಯಬಲ್ಲಿರಿ?, ದೇವರು ನಮ್ಮ ಕುರಿತು ನಿಜವಾಗಿಯೂ ಚಿಂತಿಸುತ್ತಾನೋ?, ನಾವು ಮೃತರಾದಾಗ ನಮಗೆ ಏನು ಸಂಭವಿಸುತ್ತದೆ?,a ನಿತ್ಯಕ್ಕೂ ಬಾಳುವ ದೈವಿಕ ನಾಮ,b ನೀವು ತ್ರಯೈಕ್ಯವನ್ನು ನಂಬ ಬೇಕೋ?, ನೀವು ಪ್ರೀತಿಸುವ ಯಾರಾದರೊಬ್ಬರು ಸಾಯುವಾಗ, ಪರದೈಸನ್ನು ತರಲಿರುವ ಸರಕಾರ,c ಮತ್ತು ಭೂಮಿಯಲ್ಲಿ ಸದಾಜೀವನವನ್ನು ಆನಂದಿಸಿರಿ! ಸೂಕ್ತವಾಗಿರುವಲ್ಲಿ, ನಮ್ಮ ಸಮಸ್ಯೆಗಳು—ಅವನ್ನು ಬಗೆಹರಿಸಲು ನಮಗೆ ಯಾರು ಸಹಾಯ ಮಾಡುವರು?, ಸಕಲ ಜನರಿಗಾಗಿರುವ ಒಂದು ಗ್ರಂಥ, ಸಂತೃಪ್ತಿಕರವಾದ ಜೀವನ—ಲಭ್ಯವಾಗುವ ವಿಧ, ಸತ್ತವರ ಆತ್ಮಗಳು—ಅವು ನಿಮಗೆ ಸಹಾಯಮಾಡಬಲ್ಲವೊ ಹಾನಿಮಾಡಬಲ್ಲವೋ? ಅವು ನಿಜವಾಗಿಯೂ ಅಸ್ತಿತ್ವದಲ್ಲಿವೆಯೋ?d ಯುದ್ಧವಿಲ್ಲದ ಒಂದು ಲೋಕವು ಎಂದಾದರೂ ಇರುವುದೋ?e ಎಂಬ ಬ್ರೋಷರ್‌ಗಳನ್ನು ನೀಡಬಹುದು. ಸೆಪ್ಟೆಂಬರ್: “ನಿನ್ನ ರಾಜ್ಯವು ಬರಲಿ” ಅಥವಾ ಇರುವುದು ಈ ಜೀವಿತ ಮಾತ್ರವೋ? ಪುಸ್ತಕವನ್ನು ಅಥವಾ ಹಳದಿ ಬಣ್ಣಕ್ಕೆ ತಿರುಗುವ ಇಲ್ಲವೆ ಬಣ್ಣವನ್ನು ಕಳೆದುಕೊಳ್ಳುವಂಥ ಕಾಗದದ ಮೇಲೆ ಮುದ್ರಿಸಲ್ಪಟ್ಟಿರುವ 192 ಪುಟದ ಯಾವುದೇ ಪುಸ್ತಕವನ್ನು ಅಥವಾ 1988ಕ್ಕೆ ಮುಂಚೆ ಪ್ರಕಾಶಿಸಲ್ಪಟ್ಟ ಯಾವುದೇ ಪುಸ್ತಕವನ್ನು ನೀಡಬಹುದು. ಅಕ್ಟೋಬರ್: ಕಾವಲಿನಬುರುಜು ಮತ್ತು ಎಚ್ಚರ! ಪತ್ರಿಕೆಗಳ ಪ್ರತ್ಯೇಕ ಪತ್ರಿಕೆಗಳನ್ನು ನೀಡಿರಿ. ಆಸಕ್ತಿಯು ತೋರಿಸಲ್ಪಡುವಲ್ಲಿ, ಅಪೇಕ್ಷಿಸು ಬ್ರೋಷರನ್ನು ನೀಡಿರಿ ಮತ್ತು ಬೈಬಲ್ ಅಧ್ಯಯನಗಳನ್ನು ಆರಂಭಿಸಲು ಪ್ರಯತ್ನವನ್ನು ಮಾಡಿರಿ.
◼ ಸೆಪ್ಟೆಂಬರ್‌ನಲ್ಲಿ ಆರಂಭಿಸುತ್ತಾ, ಸರ್ಕಿಟ್ ಮೇಲ್ವಿಚಾರಕರು “ಸತ್ಯ ದೇವರಿಗೆ ಏಕೆ ಭಯಪಡಬೇಕು?” ಎಂಬ ಶೀರ್ಷಿಕೆಯುಳ್ಳ ಬಹಿರಂಗ ಭಾಷಣವನ್ನು ಕೊಡುವರು.
◼ ಲಭ್ಯವಿರುವ ಹೊಸ ಪ್ರಕಾಶನಗಳು:
ಒಬ್ಬನೇ ಸತ್ಯ ದೇವರನ್ನು ಆರಾಧಿಸಿರಿ —ಇಂಗ್ಲಿಷ್, ತಮಿಳು, ಬಂಗಾಲಿ, ಮಲೆಯಾಳಂ, ಮೀಸೊ, ಹಿಂದಿ
ಯೆಹೋವನ ಸಮೀಪಕ್ಕೆ ಬನ್ನಿರಿ —ಇಂಗ್ಲಿಷ್
ಯೆಹೋವನ ಸಾಕ್ಷಿಗಳು ಮತ್ತು ಶಿಕ್ಷಣ —ಕನ್ನಡ
ಯೆಹೋವನ ಸಾಕ್ಷಿಗಳು—ಅವರು ಯಾರು? ಅವರು ಏನನ್ನು ನಂಬುತ್ತಾರೆ? —ಅಸ್ಸಾಮಿ, ಇಂಗ್ಲಿಷ್, ಕನ್ನಡ, ನೇಪಾಲಿ, ತಮಿಳು, ತೆಲುಗು, ಬಂಗಾಲಿ, ಮರಾಠಿ, ಮಲೆಯಾಳಂ, ಮೀಸೊ, ಹಿಂದಿ
◼ ಪುನಃ ಲಭ್ಯವಿರುವ ಪ್ರಖಾಶನ:
ಬೈಬಲ್ ಕಥೆಗಳ ನನ್ನ ಪುಸ್ತಕ —ಇಂಗ್ಲಿಷ್
[ಅಧ್ಯಯನ ಪ್ರಶ್ನೆಗಳು]
a ಕನ್ನಡದಲ್ಲಿ ಲಭ್ಯವಿಲ್ಲ.
b ಕನ್ನಡದಲ್ಲಿ ಲಭ್ಯವಿಲ್ಲ.
c ಕನ್ನಡದಲ್ಲಿ ಲಭ್ಯವಿಲ್ಲ.
d ಕನ್ನಡದಲ್ಲಿ ಲಭ್ಯವಿಲ್ಲ.
e ಕನ್ನಡದಲ್ಲಿ ಲಭ್ಯವಿಲ್ಲ.