ಪ್ರಕಟನೆಗಳು
◼ ಸಾಹಿತ್ಯ ನೀಡುವಿಕೆ—ಜೂನ್: ಮಹಾ ಬೋಧಕನಿಂದ ಕಲಿಯಿರಿa ಪುಸ್ತಕವನ್ನು ನೀಡಿರಿ, ಮತ್ತು ಮನೆಯವರು ತಮಗೆ ಮಕ್ಕಳಿಲ್ಲ ಎಂದು ಹೇಳುವುದಾದರೆ ಅಪೇಕ್ಷಿಸು ಬ್ರೋಷರನ್ನು ನೀಡಿರಿ. ಒಂದು ಮನೆ ಬೈಬಲ್ ಅಧ್ಯಯನವನ್ನು ಆರಂಭಿಸಲು ಪ್ರಯತ್ನಿಸಿರಿ. ಜುಲೈ ಮತ್ತು ಆಗಸ್ಟ್: ಈ ಮುಂದೆ ತಿಳಿಸಲ್ಪಟ್ಟಿರುವ ಯಾವುದೇ 32 ಪುಟಗಳ ಬ್ರೋಷರ್‌ಗಳನ್ನು ಉಪಯೋಗಿಸಬಹುದು: ದೇವರು ನಮ್ಮ ಕುರಿತು ನಿಜವಾಗಿಯೂ ಚಿಂತಿಸುತ್ತಾನೋ?, ಭೂಮಿಯಲ್ಲಿ ಸದಾಜೀವನವನ್ನು ಆನಂದಿಸಿರಿ!, “ಇಗೋ! ಎಲ್ಲವನ್ನು ಹೊಸದು ಮಾಡುತ್ತೇನೆ,” ನೀವು ತ್ರಯೈಕ್ಯವನ್ನು ನಂಬ ಬೇಕೋ?, ಪರದೈಸನ್ನು ತರಲಿರುವ ಸರಕಾರ,b ನಾವು ಮೃತರಾದಾಗ ನಮಗೆ ಏನು ಸಂಭವಿಸುತ್ತದೆ?,c ಜೀವಿತದ ಉದ್ದೇಶವೇನು?—ನೀವು ಅದನ್ನು ಹೇಗೆ ಕಂಡುಹಿಡಿಯಬಲ್ಲಿರಿ?, ಮತ್ತು ನೀವು ಪ್ರೀತಿಸುವ ಯಾರಾದರೊಬ್ಬರು ಸಾಯುವಾಗ. ಸೆಪ್ಟೆಂಬರ್: ನಿಮ್ಮ ಕುರಿತು ಕಾಳಜಿ ವಹಿಸುವ ಒಬ್ಬ ಸೃಷ್ಟಿಕರ್ತನಿದ್ದಾನೊ?d ಬದಲಿ ನೀಡುವಿಕೆಯಾಗಿ, ಜೀವ—ಅದು ಇಲ್ಲಿಗೆ ಹೇಗೆ ಬಂತು? ವಿಕಾಸದಿಂದಲೋ ಸೃಷ್ಟಿಯಿಂದಲೋ?e ಎಂಬ ಪುಸ್ತಕ ಅಥವಾ ಯಾವುದೇ 192 ಪುಟಗಳ ಹಳೆಯ ಪುಸ್ತಕಗಳನ್ನು ನೀಡಬಹುದು. ಮನೆಯವನು ಪುಸ್ತಕವನ್ನು ಸ್ವೀಕರಿಸದಿದ್ದರೆ, ಎಚ್ಚರಿಕೆಯಿಂದಿರಿ! ಬ್ರೋಷರನ್ನು ನೀಡಿರಿ.
◼ ರಾಜ್ಯ ಸಭಾಗೃಹದ ಲೈಬ್ರರಿಯಲ್ಲಿ ಯೆಹೋವನ ಚಿತ್ತವನ್ನು ಮಾಡಲು ಸಂಘಟಿತರು ಪುಸ್ತಕದ ಒಂದು ಪ್ರತಿಯನ್ನು ಇಡಿರಿ. ರಾಜ್ಯ ಸಭಾಗೃಹದ ಲೈಬ್ರರಿಗಳ ಕುರಿತಾದ ಹೆಚ್ಚಿನ ಮಾಹಿತಿಯನ್ನು ಏಪ್ರಿಲ್ 2003ರ ನಮ್ಮ ರಾಜ್ಯದ ಸೇವೆ, ಪುಟ 5ರಲ್ಲಿ ಮತ್ತು ಏಪ್ರಿಲ್ 1997ರ ನಮ್ಮ ರಾಜ್ಯದ ಸೇವೆಯ ಪ್ರಶ್ನಾ ಚೌಕದಲ್ಲಿ ಕಂಡುಕೊಳ್ಳಸಾಧ್ಯವಿದೆ.
◼ ಲಭ್ಯವಿರುವ ಹೊಸ ಪ್ರಕಾಶನಗಳು:
ಹೊರಟುಹೋಗಿ, ಶಿಷ್ಯರನ್ನಾಗಿ ಮಾಡಿ, ಅವರಿಗೆ ದೀಕ್ಷಾಸ್ನಾನಮಾಡಿಸಿ (ದೀಕ್ಷಾಸ್ನಾನದ ಅಭ್ಯರ್ಥಿಗಳಿಗಾಗಿ ಪ್ರಶ್ನೆಗಳ ಪುಸ್ತಿಕೆ. ಇದು ಎಲಿಮೆಂಟರಿ ಟೀಚಿಂಗ್ಸ್ ಎಂಬ ಪುಸ್ತಿಕೆಯ ಪರಿಷ್ಕೃತ ಮುದ್ರಣವಾಗಿದೆ. —ಅಸ್ಸಾಮಿ, ಪಂಜಾಬಿ, ಬಂಗಾಲಿ, ಮರಾಠಿ, ಮೀಸೊ
◼ ಪುನಃ ಲಭ್ಯವಿರುವ ಪ್ರಕಾಶನಗಳು:
ಪ್ರಕಟನೆ—ಅದರ ಮಹಾ ಪರಮಾವಧಿಯು ಹತ್ತಿರ! —ಇಂಗ್ಲಿಷ್
ಸಕಲ ಜನರಿಗಾಗಿರುವ ಒಂದು ಗ್ರಂಥ —ತೆಲುಗು, ಮಲೆಯಾಳಂ
ಸಂತೃಪ್ತಿಕರವಾದ ಜೀವನ—ಲಭ್ಯವಾಗುವ ವಿಧ —ಕನ್ನಡ, ತೆಲುಗು
ದೇವರು ನಮ್ಮ ಕುರಿತು ನಿಜವಾಗಿಯೂ ಚಿಂತಿಸುತ್ತಾನೋ? —ತೆಲುಗು, ಪಂಜಾಬಿ, ಮಲೆಯಾಳಂ
ನಮ್ಮ ಸಮಸ್ಯೆಗಳು—ಅವನ್ನು ಬಗೆಹರಿಸಲು ನಮಗೆ ಯಾರು ಸಹಾಯ ಮಾಡುವರು? —ಹಿಂದಿ
ದೇವರ ಮಾರ್ಗದರ್ಶನ—ಪರದೈಸಕ್ಕೆ ನಡೆಸುವ ಮಾರ್ಗ —ಉರ್ದು
ಬೈಬಲ್ ಚರ್ಚೆಗಳನ್ನು ಆರಂಭಿಸುವ ಮತ್ತು ಮುಂದುವರಿಸುವ ವಿಧ —ತೆಲುಗು, ನೇಪಾಲಿ
◼ ಇಂಗ್ಲಿಷ್ ಭಾಷೆಯಲ್ಲಿ ಲಭ್ಯವಿರುವ ಹೊಸ ವಿಡಿಯೋ ಕಾಂಪ್ಯಾಕ್ಟ್ ಡಿಸ್ಕ್‌ಗಳು
ಭೂಮಿಯ ಕಟ್ಟಕಡೆಯ ವರೆಗೆ
ನೂತನ ಲೋಕ ಸಮಾಜವು ಕ್ರಿಯೆಯಲ್ಲಿ
ಬೈಬಲ್—ನಿಷ್ಕೃಷ್ಟ ಇತಿಹಾಸ, ಭರವಸಾರ್ಹ ಪ್ರವಾದನೆ
ಯೆಹೋವನ ಸಾಕ್ಷಿಗಳು—ಆ ಹೆಸರಿನ ಹಿಂದಿರುವ ಸಂಘಟನೆ
[ಪಾದಟಿಪ್ಪಣಿಗಳು]
a ಕನ್ನಡದಲ್ಲಿ ಲಭ್ಯವಿಲ್ಲ.
b ಕನ್ನಡದಲ್ಲಿ ಲಭ್ಯವಿಲ್ಲ.
c ಕನ್ನಡದಲ್ಲಿ ಲಭ್ಯವಿಲ್ಲ.
d ಕನ್ನಡದಲ್ಲಿ ಲಭ್ಯವಿಲ್ಲ.
e ಕನ್ನಡದಲ್ಲಿ ಲಭ್ಯವಿಲ್ಲ.