ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • km 8/10 ಪು. 8
  • ಪ್ರಕಟಣೆಗಳು

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಪ್ರಕಟಣೆಗಳು
  • 2010 ನಮ್ಮ ರಾಜ್ಯದ ಸೇವೆ
2010 ನಮ್ಮ ರಾಜ್ಯದ ಸೇವೆ
km 8/10 ಪು. 8

ಪ್ರಕಟಣೆಗಳು

◼ ಸಾಹಿತ್ಯ ನೀಡುವಿಕೆ ಆಗಸ್ಟ್‌: ಸ್ಟಾಕ್‌ನಲ್ಲಿರುವ ಈ ಕೆಳಗಿನ ಯಾವುದೇ 32 ಪುಟದ ಬ್ರೋಷರ್‌ಗಳು: ದೇವರು ನಮ್ಮ ಕುರಿತು ನಿಜವಾಗಿಯೂ ಚಿಂತಿಸುತ್ತಾನೋ?, ಎಚ್ಚರಿಕೆಯಿಂದಿರಿ!, ಜೀವಿತದ ಉದ್ದೇಶವೇನು?—ನೀವು ಅದನ್ನು ಹೇಗೆ ಕಂಡುಹಿಡಿಯಬಲ್ಲಿರಿ?, ನೀವು ಪ್ರೀತಿಸುವ ಯಾರಾದರೊಬ್ಬರು ಸಾಯುವಾಗ, ಸಕಲ ಜನರಿಗಾಗಿರುವ ಒಂದು ಗ್ರಂಥ, ಸಂತೃಪ್ತಿಕರವಾದ ಜೀವನ ಲಭ್ಯವಾಗುವ ವಿಧ, ನಮ್ಮ ಸಮಸ್ಯೆಗಳು—ಅವನ್ನು ಬಗೆಹರಿಸಲು ನಮಗೆ ಯಾರು ಸಹಾಯ ಮಾಡುವರು? ಸೆಪ್ಟೆಂಬರ್‌: ಬೈಬಲ್‌ ನಿಜವಾಗಿಯೂ ಏನನ್ನು ಬೋಧಿಸುತ್ತದೆ? ಬೈಬಲ್‌ ಅಧ್ಯಯನಗಳನ್ನು ಆರಂಭಿಸಲು ಪ್ರಯತ್ನಿಸಿ. ಅಕ್ಟೋಬರ್‌: ಕಾವಲಿನಬುರುಜು ಮತ್ತು ಎಚ್ಚರ! ಪತ್ರಿಕೆಗಳು. ಈ ಪ್ರಾಮುಖ್ಯ ಪ್ರಶ್ನೆಗಳಿಗೆ ಉತ್ತರ ತಿಳಿಯಲು ಬಯಸುತ್ತೀರೋ? ಟ್ರ್ಯಾಕ್ಟ್‌ ಅನ್ನು ಆಸಕ್ತ ಜನರಿಗೆ ಕೊಟ್ಟು ಬೈಬಲ್‌ ಅಧ್ಯಯನ ಆರಂಭಿಸಲು ಪ್ರಯತ್ನಿಸಿ. ನವೆಂಬರ್‌: ಬೈಬಲ್‌—ಅದರಲ್ಲಿ ಏನಿದೆ? ಈ ಹೊಸ ಬ್ರೋಷರ್‌ನೊಂದಿಗೆ ಕೆಳಗಿನವುಗಳನ್ನೂ ನೀಡಬಹುದು: ಸಕಲ ಜನರಿಗಾಗಿರುವ ಒಂದು ಗ್ರಂಥ, ಸಂತೃಪ್ತಿಕರವಾದ ಜೀವನ ಲಭ್ಯವಾಗುವ ವಿಧ, ನಮ್ಮ ಸಮಸ್ಯೆಗಳು—ಅವನ್ನು ಬಗೆಹರಿಸಲು ನಮಗೆ ಯಾರು ಸಹಾಯ ಮಾಡುವರು?

◼ ಪ್ರತಿನಿತ್ಯ ಶಾಸ್ತ್ರವಚನಗಳನ್ನು ಪರೀಕ್ಷಿಸುವುದು, ಕ್ಯಾಲೆಂಡರ್‌ ಮತ್ತು 2011ರ ವರ್ಷಪುಸ್ತಕ (ಇಂಗ್ಲಿಷ್‌) ಗಳಿಗಾಗಿ ನಿಮ್ಮ ವಿನಂತಿಗಳನ್ನು ಲಿಟರೇಚರ್‌ ರಿಕ್ವೆಸ್ಟ್‌ ಫಾರ್ಮ್‌ನ (S-14) ಮೂಲಕ ಅಕ್ಟೋಬರ್‌ 15, 2010ರೊಳಗೆ ದಯವಿಟ್ಟು ಕಳುಹಿಸಿ.

◼ ಸೆಪ್ಟೆಂಬರ್‌ ತಿಂಗಳಿನಿಂದ ಸರ್ಕಿಟ್‌ ಮೇಲ್ವಿಚಾರಕರು ನೀಡಲಿರುವ ಸಾರ್ವಜನಿಕ ಭಾಷಣದ ಮುಖ್ಯವಿಷಯ: “ವ್ಯರ್ಥ ವಿಷಯಗಳ ಮೇಲೆ ನಿಮ್ಮ ದೃಷ್ಟಿಯನ್ನಿಡಬೇಡಿ!”

    ಕನ್ನಡ ಪ್ರಕಾಶನಗಳು (1987-2025)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2025 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ