ಪ್ರಕಟಣೆಗಳು
◼ ಸಾಹಿತ್ಯ ನೀಡುವಿಕೆ ಡಿಸೆಂಬರ್: ಜೀವಿಸಿರುವವರಲ್ಲೇ ಅತ್ಯಂತ ಮಹಾನ್ ಪುರುಷ. ಮನೆಯಲ್ಲಿ ಮಕ್ಕಳಿರುವಲ್ಲಿ ಬೈಬಲ್ ಕಥೆಗಳ ನನ್ನ ಪುಸ್ತಕ ನೀಡಿ. ಜನವರಿ: ಬೈಬಲ್ ನಿಜವಾಗಿಯೂ ಏನನ್ನು ಬೋಧಿಸುತ್ತದೆ? ಮನೆಯವನ ಬಳಿ ಈಗಾಗಲೇ ಈ ಪುಸ್ತಕ ಇರುವಲ್ಲಿ, ಬಣ್ಣ ಮಾಸಿದ ಹಾಳೆಯ ಯಾವುದೇ 192 ಪುಟಗಳ ಪುಸ್ತಕ ಅಥವಾ 1995ಕ್ಕೆ ಮುಂಚೆ ಪ್ರಕಟವಾದ ಬೇರಾವುದೇ ಪುಸ್ತಕವನ್ನು ಪ್ರಚಾರಕರು ನೀಡಬಹುದು. ಫೆಬ್ರವರಿ: ಕುಟುಂಬ ಸಂತೋಷದ ರಹಸ್ಯ. ಮಾರ್ಚ್: ಬೈಬಲ್ ನಿಜವಾಗಿಯೂ ಏನನ್ನು ಬೋಧಿಸುತ್ತದೆ? ಬೈಬಲ್ ಅಧ್ಯಯನಗಳನ್ನು ಆರಂಭಿಸಲು ಶ್ರದ್ಧೆಯಿಂದ ಪ್ರಯತ್ನಿಸಿ.
◼ ಇಸವಿ 2012ರ ಜ್ಞಾಪಕಾಚರಣೆಯು, ಏಪ್ರಿಲ್ 5 ಗುರುವಾರದಂದು ಸೂರ್ಯಾಸ್ತಮಾನದ ನಂತರ ನಡೆಯಲಿದೆ.