ಪ್ರಕಟಣೆಗಳು
◼ ಸಾಹಿತ್ಯ ನೀಡುವಿಕೆ ಅಕ್ಟೋಬರ್: ಕಾವಲಿನಬುರುಜು ಮತ್ತು ಎಚ್ಚರ! ಪತ್ರಿಕೆಗಳು. ಪುನರ್ಭೇಟಿಗಳನ್ನು ಮಾಡುವಾಗ ಬೈಬಲ್ ಬೋಧಿಸುತ್ತದೆ ಪುಸ್ತಕ ಪರಿಚಯಿಸಿ. ಅಥವಾ ದೇವರ ಮಾತನ್ನು ಆಲಿಸಿ/ದೇವರ ಮಾತನ್ನು ಆಲಿಸಿ ಸದಾಕಾಲ ಜೀವಿಸಿ ಕಿರುಹೊತ್ತಗೆಗಳಲ್ಲಿ ಒಂದನ್ನು ಆ ವ್ಯಕ್ತಿಗೆ ಕೊಟ್ಟರೆ ಹೆಚ್ಚು ಒಳಿತೆಂದು ಅನಿಸಿದರೆ ಅದನ್ನೇ ಕೊಡಿ. ಬೈಬಲ್ ಅಧ್ಯಯನ ಆರಂಭಿಸಲು ಪ್ರಯತ್ನಿಸಿ. ನವೆಂಬರ್ ಮತ್ತು ಡಿಸೆಂಬರ್: ಇಲ್ಲಿ ತಿಳಿಸಿರುವ ಯಾವುದಾದರೊಂದು ಕರಪತ್ರ ನೀಡಿ: ಕುಟುಂಬ ಜೀವನವನ್ನು ಆನಂದಿಸಿರಿ, ನಿಮ್ಮ ಜೀವನ ವಿಧಿವಶವೋ?, ಯೆಹೋವನು—ಯಾರು?, ಯೇಸು ಕ್ರಿಸ್ತ—ಅವನು ಯಾರು?, ಶಾಂತಿಭರಿತ ಹೊಸ ಲೋಕದಲ್ಲಿ ಜೀವನ, ಸತ್ತ ಪ್ರಿಯ ಜನರಿಗಾಗಿ ನಿರೀಕ್ಷೆ ಏನು?, ಕಷ್ಟಾನುಭವವು ಎಂದಾದರೂ ಕೊನೆಗೊಳ್ಳುವುದೊ? ಆಸಕ್ತಿ ಕಂಡುಬರುವಲ್ಲಿ ಬೈಬಲ್ ಬೋಧಿಸುತ್ತದೆ ಪುಸ್ತಕ ಇಲ್ಲವೆ ದೇವರ ಮಾತನ್ನು ಆಲಿಸಿ/ದೇವರ ಮಾತನ್ನು ಆಲಿಸಿ ಸದಾಕಾಲ ಜೀವಿಸಿ ಕಿರುಹೊತ್ತಗೆಗಳಲ್ಲಿ ಒಂದನ್ನು ಉಪಯೋಗಿಸಿ ಬೈಬಲ್ ಅಧ್ಯಯನ ಆರಂಭಿಸಿ. ಜನವರಿ ಮತ್ತು ಫೆಬ್ರವರಿ: ಕೆಳಕಂಡ 32 ಪುಟಗಳ ಕಿರುಹೊತ್ತಗೆಗಳನ್ನು ಬಳಸಿ: ಬೈಬಲ್—ಅದರಲ್ಲಿ ಏನಿದೆ? ಅಥವಾ ನೀವು ಪ್ರೀತಿಸುವ ಯಾರಾದರೊಬ್ಬರು ಸಾಯುವಾಗ. ಪುನರ್ಭೇಟಿಗಳನ್ನು ಮಾಡುವಾಗ ಬೈಬಲ್ ಬೋಧಿಸುತ್ತದೆ? ಪುಸ್ತಕ ಪರಿಚಯಿಸಿ. ಅಥವಾ ದೇವರ ಮಾತನ್ನು ಆಲಿಸಿ/ದೇವರ ಮಾತನ್ನು ಆಲಿಸಿ ಸದಾಕಾಲ ಜೀವಿಸಿ ಕಿರುಹೊತ್ತಗೆಗಳಲ್ಲಿ ಒಂದನ್ನು ಆ ವ್ಯಕ್ತಿಗೆ ಕೊಟ್ಟರೆ ಹೆಚ್ಚು ಒಳಿತೆಂದು ಅನಿಸಿದರೆ ಅದನ್ನೇ ಕೊಡಿ. ಬೈಬಲ್ ಅಧ್ಯಯನ ಆರಂಭಿಸಲು ಪ್ರಯತ್ನಿಸಿ.