ಪ್ರಕಟಣೆಗಳು
ಸಾಹಿತ್ಯ ನೀಡುವಿಕೆ ಜನವರಿ ಮತ್ತು ಫೆಬ್ರವರಿ: ದೇವರಿಂದ ನಿಮಗೊಂದು ಸಿಹಿಸುದ್ದಿ! ಅಥವಾ ಕೆಳಕಂಡ 32 ಪುಟಗಳ ಕಿರುಹೊತ್ತಗೆಗಳು: ದೇವರ ಮಾರ್ಗದರ್ಶನ—ಪರದೈಸಕ್ಕೆ ನಡೆಸುವ ಮಾರ್ಗ, ಬೈಬಲ್—ಅದರಲ್ಲಿ ಏನಿದೆ? ಮತ್ತು ನೀವು ಪ್ರೀತಿಸುವ ಯಾರಾದರೊಬ್ಬರು ಸಾಯುವಾಗ. ಪುನರ್ಭೇಟಿಗಳನ್ನು ಮಾಡುವಾಗ ಬೈಬಲ್‌ಬೋಧಿಸುತ್ತದೆ ಪುಸ್ತಕ ಕೊಡಿ ಅಥವಾ ದೇವರ ಮಾತನ್ನು ಆಲಿಸಿ/ದೇವರ ಮಾತನ್ನು ಆಲಿಸಿ ಸದಾಕಾಲ ಜೀವಿಸಿ ಕಿರುಹೊತ್ತಗೆಗಳಲ್ಲಿ ಒಂದನ್ನು ಕೊಟ್ಟರೆ ಒಳಿತೆಂದು ಅನಿಸಿದರೆ ಅದನ್ನೇ ಕೊಡಿ. ಬೈಬಲ್ ಅಧ್ಯಯನ ಆರಂಭಿಸಲು ಪ್ರಯತ್ನಿಸಿ. ಮಾರ್ಚ್ ಮತ್ತು ಏಪ್ರಿಲ್: ಕಾವಲಿನಬುರುಜು ಮತ್ತು ಎಚ್ಚರ! ಪತ್ರಿಕೆಗಳು. ಪುನರ್ಭೇಟಿಗಳನ್ನು ಮಾಡುವಾಗ ಬೈಬಲ್ ಬೋಧಿಸುತ್ತದೆ ಪುಸ್ತಕ ಕೊಡಿ ಅಥವಾ ದೇವರ ಮಾತನ್ನು ಆಲಿಸಿ/ದೇವರ ಮಾತನ್ನು ಆಲಿಸಿ ಸದಾಕಾಲ ಜೀವಿಸಿ ಕಿರುಹೊತ್ತಗೆಗಳಲ್ಲಿ ಒಂದನ್ನು ಕೊಟ್ಟರೆ ಒಳಿತೆಂದು ಅನಿಸಿದರೆ ಅದನ್ನೇ ಕೊಡಿ. ಬೈಬಲ್ ಅಧ್ಯಯನ ಆರಂಭಿಸಲು ಪ್ರಯತ್ನಿಸಿ.