ಪ್ರಕಟಣೆಗಳು
◼ ಸಾಹಿತ್ಯ ನೀಡುವಿಕೆ ಆಗಸ್ಟ್: ಜೀವನದ ಪ್ರಾಮುಖ್ಯ ಪ್ರಶ್ನೆಗಳಿಗೆ ಯಾರಿಂದ ಉತ್ತರ ಸಿಗಬಹುದು? ಎಂಬ ಕರಪತ್ರದ ವಿಶೇಷ ಅಭಿಯಾನ. ಮನೆಯವನಿಗೆ ಇಂಟರ್‌ನೆಟ್ ಬಳಸಲು ಗೊತ್ತಿಲ್ಲದಿದ್ದಲ್ಲಿ, ಈ ಕೆಳಕಂಡ ಕರಪತ್ರಗಳನ್ನು ನೀಡಿ: ಸತ್ತವರು ಮತ್ತೆ ಬದುಕಿ ಬರುತ್ತಾರಾ? ಪರದೈಸಿಗೆ ಹೋಗುವ ದಾರಿಯನ್ನು ಕಂಡುಕೊಳ್ಳುವ ವಿಧ, ಕಷ್ಟಾನುಭವವು ಎಂದಾದರೂ ಕೊನೆಗೊಳ್ಳುವುದೊ? ಸರ್ವಶ್ರೇಷ್ಠ ಹೆಸರು, ಯೆಹೋವನ ಸಾಕ್ಷಿಗಳು ಯಾರು? ಮತ್ತು ಈ ಪ್ರಾಮುಖ್ಯ ಪ್ರಶ್ನೆಗಳಿಗೆ ಉತ್ತರ ತಿಳಿಯಲು ಬಯಸುತ್ತೀರೋ? ಸೆಪ್ಟೆಂಬರ್ ಮತ್ತು ಅಕ್ಟೋಬರ್: ಕಾವಲಿನಬುರುಜು ಮತ್ತು ಎಚ್ಚರ! ಪತ್ರಿಕೆಗಳು. ನವೆಂಬರ್ ಮತ್ತು ಡಿಸೆಂಬರ್: ಬೈಬಲ್ ನಿಜವಾಗಿಯೂ ಏನನ್ನು ಬೋಧಿಸುತ್ತದೆ? ಅಥವಾ ಈ ಕೆಳಕಂಡ ಕರಪತ್ರಗಳನ್ನು ನೀಡಿ: ಪರದೈಸಿಗೆ ಹೋಗುವ ದಾರಿಯನ್ನು ಕಂಡುಕೊಳ್ಳುವ ವಿಧ, ಕಷ್ಟಾನುಭವವು ಎಂದಾದರೂ ಕೊನೆಗೊಳ್ಳುವುದೊ? ಸರ್ವಶ್ರೇಷ್ಠ ಹೆಸರು, ಯೆಹೋವನ ಸಾಕ್ಷಿಗಳು ಯಾರು? ಮತ್ತು ಈ ಪ್ರಾಮುಖ್ಯ ಪ್ರಶ್ನೆಗಳಿಗೆ ಉತ್ತರ ತಿಳಿಯಲು ಬಯಸುತ್ತೀರೋ?