ಅಕ್ಟೋಬರ್ 5ರ ವಾರಕ್ಕಾಗಿರುವ ಶೆಡ್ಯೂಲ್
ಅಕ್ಟೋಬರ್ 5ರ ವಾರ
ಗೀತೆ 132 ಮತ್ತು ಪ್ರಾರ್ಥನೆ
ಸಭಾ ಬೈಬಲ್ ಅಧ್ಯಯನ:
ಬೈಬಲ್ ಕಥೆಗಳು, ಕಥೆ 75 (30 ನಿ.)
ದೇವಪ್ರಭುತ್ವಾತ್ಮಕ ಶುಶ್ರೂಷಾ ಶಾಲೆ:
ಬೈಬಲ್ ವಾಚನ: 1 ಪೂರ್ವಕಾಲವೃತ್ತಾಂತ 1-4 (8 ನಿ.)
ನಂ. 1: 1 ಪೂರ್ವಕಾಲವೃತ್ತಾಂತ 1:28-42 (3 ನಿಮಿಷದೊಳಗೆ)
ನಂ. 2: ಏಲಿ—ವಿಷಯ: ಕೆಟ್ಟದ್ದನ್ನು ಸಹಿಸುವುದು ದೇವರ ಹೆಸರನ್ನು ಕೆಡಿಸುತ್ತದೆ—1ಸಮು 2:12-17, 22-25, 29; 4:2-18 (5 ನಿ.)
ನಂ. 3: ರಕ್ಷಣೆ ಬೇಕಾದರೆ ಯೇಸುವಿನಲ್ಲಿ ನಂಬಿಕೆ ಇಡಬೇಕು—ಬೈಬಲ್ ವಿಷಯಗಳು 29 ಬಿ (5 ನಿ.)
ಸೇವಾ ಕೂಟ:
ಈ ತಿಂಗಳ ಮುಖ್ಯ ವಿಷಯ: ‘ಸುವಾರ್ತೆಗೆ ಕೂಲಂಕಷ ಸಾಕ್ಷಿ ಕೊಡಿ.’—ಅ. ಕಾ. 20:24.
10 ನಿ: ಅಕ್ಟೋಬರ್ ತಿಂಗಳಲ್ಲಿ ಪತ್ರಿಕೆಗಳನ್ನು ನೀಡಿ. ಚರ್ಚೆ. ಆರಂಭದಲ್ಲೇ ಒಂದು ಪ್ರಾತ್ಯಕ್ಷಿಕೆ ಇರಲಿ. ಇದಕ್ಕಾಗಿ ಈ ಪುಟದಲ್ಲೇ ಇರುವ ಮಾದರಿ ನಿರೂಪಣೆಯನ್ನು ಬಳಸಿ. ನಂತರ ಇಡೀ ನಿರೂಪಣೆಯನ್ನು ವಿಶ್ಲೇಷಿಸಿ.
10 ನಿ: ಸ್ಥಳೀಯ ಅಗತ್ಯಗಳು.
10 ನಿ: ನಾವು ಸಾಧಿಸಿದ್ದೇನು? ಚರ್ಚೆ. “ಸೇವೆಯಲ್ಲಿ ನಿಪುಣರಾಗಲು ಸಹಾಯಕಗಳು—ವ್ಯಾಪಾರ ಕ್ಷೇತ್ರದಲ್ಲಿ ಸುವಾರ್ತೆ ಸಾರಿ” ಎಂಬ ಲೇಖನದ ಅಂಶಗಳನ್ನು ಅನ್ವಯಿಸಿ ಪಡೆದಂಥ ಪ್ರಯೋಜನಗಳನ್ನು ತಿಳಿಸುವಂತೆ ಮತ್ತು ಒಳ್ಳೆಯ ಅನುಭವಗಳನ್ನು ಹಂಚಿಕೊಳ್ಳುವಂತೆ ಪ್ರಚಾರಕರನ್ನು ಪ್ರೋತ್ಸಾಹಿಸಿ.
ಹೊಸ ಹಾಡು “ಕೊಡು ನಮಗೆ ಧೈರ್ಯ” ಮತ್ತು ಪ್ರಾರ್ಥನೆ
ನೆನಪಿಡಿ: ದಯವಿಟ್ಟು ಪೂರ್ತಿ ಸಂಗೀತವನ್ನು ಒಮ್ಮೆ ಹಾಕಿ, ನಂತರ ಎರಡನೇ ಬಾರಿ ಹಾಕಿ ಸಭೆಯವರೆಲ್ಲರೂ ಹಾಡಿ.