ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb19 ಮಾರ್ಚ್‌ ಪು. 3
  • ಮಾರ್ಚ್‌ 11-17

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಮಾರ್ಚ್‌ 11-17
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2019
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2019
mwb19 ಮಾರ್ಚ್‌ ಪು. 3

ಮಾರ್ಚ್‌ 11-17

ರೋಮನ್ನರಿಗೆ 15-16

  • ಗೀತೆ 38 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (3 ನಿಮಿಷದೊಳಗೆ)

ಬೈಬಲಿನಲ್ಲಿರುವ ರತ್ನಗಳು

  • “ತಾಳಿಕೊಳ್ಳುವ ಶಕ್ತಿ ಮತ್ತು ಸಾಂತ್ವನವನ್ನು ಯೆಹೋವನು ಕೊಡುತ್ತಾನೆ”: (10 ನಿ.)

    • ರೋಮ 15:4—ಸಾಂತ್ವನಕ್ಕಾಗಿ ದೇವರ ವಾಕ್ಯವನ್ನು ಓದಿ (ಕಾವಲಿನಬುರುಜು17.07 ಪುಟ 14 ಪ್ಯಾರ 11)

    • ರೋಮ 15:5—‘ತಾಳ್ಮೆ ಮತ್ತು ಸಾಂತ್ವನ’ ಕೊಡುವಂತೆ ಯೆಹೋವ ನಲ್ಲಿ ಬೇಡಿಕೊಳ್ಳಿ (ಕಾವಲಿನಬುರುಜು16.04 ಪುಟ 14 ಪ್ಯಾರ 5)

    • ರೋಮ 15:13—ಯೆಹೋವನು ನಮಗೆ ನಿರೀಕ್ಷೆ ಕೊಡುತ್ತಾನೆ (ಕಾವಲಿನಬುರುಜು14 6/15 ಪುಟ 14 ಪ್ಯಾರ 11)

  • ಆಧ್ಯಾತ್ಮಿಕ ಮುತ್ತುಗಳನ್ನು ಹುಡುಕಿ: (8 ನಿ.)

    • ರೋಮ 15:27—ಅನ್ಯಜನಾಂಗದ ಕ್ರೈಸ್ತರು ಯಾವ ಅರ್ಥದಲ್ಲಿ ಯೆರೂಸಲೇಮಿನಲ್ಲಿದ್ದ ಕ್ರೈಸ್ತರಿಗೆ ‘ಸಾಲಗಾರರಾಗಿದ್ದರು’? (ಕಾವಲಿನಬುರುಜು89-E 12/1 ಪುಟ 24 ಪ್ಯಾರ 3)

    • ರೋಮ 16:25—“ದೀರ್ಘಕಾಲದಿಂದ ಗುಪ್ತವಾಗಿದ್ದ ಪವಿತ್ರ ರಹಸ್ಯ” ಏನಾಗಿದೆ? (it-1-E ಪುಟ 858 ಪ್ಯಾರ 5)

    • ಈ ವಾರದ ಬೈಬಲ್‌ ಓದುವಿಕೆಯಲ್ಲಿ ಯೆಹೋವನ ಬಗ್ಗೆ ಏನು ಕಲಿತಿರಿ?

    • ಈ ವಾರದ ಬೈಬಲ್‌ ಓದುವಿಕೆಯಲ್ಲಿ ಇನ್ಯಾವ ಮುತ್ತುಗಳನ್ನು ಕಂಡುಹಿಡಿದಿರಿ?

  • ಬೈಬಲ್‌ ಓದುವಿಕೆ: (4 ನಿಮಿಷದೊಳಗೆ) ರೋಮ 15:1-16 (ಪ್ರಗತಿ ಪಾಠ 10)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿಯ ವಿಡಿಯೋ: (4 ನಿ.) ವಿಡಿಯೋ ಹಾಕಿ, ನಂತರ ಚರ್ಚಿಸಿ.

  • ಆರಂಭದ ಭೇಟಿ: (2 ನಿಮಿಷದೊಳಗೆ) ಮಾದರಿ ಸಂಭಾಷಣೆ ಬಳಸಿ.(ಪ್ರಗತಿ ಪಾಠ 3)

  • ಆರಂಭದ ಭೇಟಿ: (3 ನಿಮಿಷದೊಳಗೆ) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಸಾಮಾನ್ಯವಾಗಿ ಬರುವ ಒಂದು ಆಕ್ಷೇಪಣೆಯನ್ನು ನಿಭಾಯಿಸುವುದು ಹೇಗೆಂದು ತೋರಿಸಿ. (ಪ್ರಗತಿ ಪಾಠ 10)

  • ಆರಂಭದ ಭೇಟಿ: (3 ನಿಮಿಷದೊಳಗೆ) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಸಾಮಾನ್ಯವಾಗಿ ಬರುವ ಒಂದು ಆಕ್ಷೇಪಣೆಯನ್ನು ನಿಭಾಯಿಸುವುದು ಹೇಗೆಂದು ತೋರಿಸಿ. (ಪ್ರಗತಿ ಪಾಠ 11)

ನಮ್ಮ ಕ್ರೈಸ್ತ ಜೀವನ

  • ಗೀತೆ 154

  • ಯೆಹೋವನು ಹೇಗೆ ‘ತಾಳ್ಮೆಯನ್ನೂ ಸಾಂತ್ವನವನ್ನೂ ಒದಗಿಸುತ್ತಾನೆ’? (15 ನಿ.) ವಿಡಿಯೋ ಹಾಕಿ. ನಂತರ ಕೆಳಗಿರುವ ಪ್ರಶ್ನೆಗಳಿಗೆ ಉತ್ತರ ಕೊಡಿ:

    • ಸಾಂತ್ವನ ಪಡೆಯುವ ವಿಷಯದಲ್ಲಿ ಯಾವ ಪಾಠಗಳನ್ನು ಕಲಿತಿರಿ?

    • ಸಾಂತ್ವನ ಕೊಡುವ ವಿಷಯದಲ್ಲಿ ಯಾವ ಪಾಠಗಳನ್ನು ಕಲಿತಿರಿ?

  • ಸಭಾ ಬೈಬಲ್‌ ಅಧ್ಯಯನ: (30 ನಿ.) ನನ್ನನ್ನು ಹಿಂಬಾಲಿಸಿರಿ ಅಧ್ಯಾ. 6 ಪ್ಯಾರ 19-25 ಮತ್ತು ಪುಟ 65​ರಲ್ಲಿರುವ ಚೌಕ

  • ಇಂದಿನ ಕೂಟದ ಮುಖ್ಯಾಂಶಗಳು, ಮುಂದಿನ ಕೂಟದ ಮುನ್ನೋಟ (3 ನಿ.)

  • ಗೀತೆ 62 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2025)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2025 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ