ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb21 ಮಾರ್ಚ್‌ ಪು. 2
  • ಮಾರ್ಚ್‌ 1-7

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಮಾರ್ಚ್‌ 1-7
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
mwb21 ಮಾರ್ಚ್‌ ಪು. 2

ಮಾರ್ಚ್‌ 1-7

ಅರಣ್ಯಕಾಂಡ 7-8

  • ಗೀತೆ 22 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ರತ್ನಗಳು

  • “ಇಸ್ರಾಯೇಲಿನ ಡೇರೆಯಿಂದ ಕಲಿಯುವ ಪಾಠ”: (10 ನಿ.)

  • ಆಧ್ಯಾತ್ಮಿಕ ಮುತ್ತುಗಳು: (10 ನಿ.)

    • ಅರ 8:17—ಯೆಹೋವನು ಇಸ್ರಾಯೇಲಿನ ಚೊಚ್ಚಲ ಮಕ್ಕಳ ಬಗ್ಗೆ ಏನು ಹೇಳಿದ್ದನು? (it-1-E ಪುಟ 835)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ ಅಥವಾ ಇತರ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ಅರ 7:1-17 (ಪ್ರಗತಿ ಪಾಠ 5)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಸ್ಮರಣೆಯ ಆಮಂತ್ರಣ: (2 ನಿ.) ಮಾದರಿ ಸಂಭಾಷಣೆ ಬಳಸಿ. (ಪ್ರಗತಿ ಪಾಠ 11)

  • ಪುನರ್ಭೇಟಿ: (3 ನಿ.) ಸ್ಮರಣೆಯ ಆಮಂತ್ರಣ ಪತ್ರವನ್ನ ಸ್ವೀಕರಿಸಿ ಆಸಕ್ತಿ ತೋರಿಸಿದವರಿಗೆ ಪುನರ್ಭೇಟಿ ಮಾಡಿ. (ಪ್ರಗತಿ ಪಾಠ 6)

  • ಪುನರ್ಭೇಟಿ: (3 ನಿ.) ಹಳೇ ಬೈಬಲ್‌ ವಿದ್ಯಾರ್ಥಿಯನ್ನ ಸ್ಮರಣೆಗೆ ಆಮಂತ್ರಿಸಿ. (ಪ್ರಗತಿ ಪಾಠ 12)

  • ಪುನರ್ಭೇಟಿ: (3 ನಿ.) ಹಿಂದೆ ನೀವು ಸಾಕ್ಷಿ ನೀಡಿದ್ದ ಸಂಬಂಧಿಕರನ್ನ ಸ್ಮರಣೆಗೆ ಆಮಂತ್ರಿಸಿ. (ಪ್ರಗತಿ ಪಾಠ 17)

ನಮ್ಮ ಕ್ರೈಸ್ತ ಜೀವನ

  • ಗೀತೆ 65

  • ಸಂಘಟನೆಯ ಸಾಧನೆಗಳು: (5 ನಿ.) ಮಾರ್ಚ್‌ ತಿಂಗಳ ಸಂಘಟನೆಯ ಸಾಧನೆಗಳು ವಿಡಿಯೋ ಹಾಕಿ.

  • ಸ್ಥಳೀಯ ಅಗತ್ಯಗಳು: (10 ನಿ.)

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಶುದ್ಧ ಆರಾಧನೆ ಅಧ್ಯಾಯ 5 ಪ್ಯಾರ 17-22, ಚೌಕ 5ಎ

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 61 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2025)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2025 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ