ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb21 ಮಾರ್ಚ್‌ ಪು. 3
  • ಯೆಹೋವನು ತನ್ನ ಜನ್ರಿಗೆ ಹೇಗೆ ದಾರಿ ತೋರಿಸ್ತಾನೆ?

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಯೆಹೋವನು ತನ್ನ ಜನ್ರಿಗೆ ಹೇಗೆ ದಾರಿ ತೋರಿಸ್ತಾನೆ?
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
  • ಅನುರೂಪ ಮಾಹಿತಿ
  • “ನಿನಗೆ ಸಿಗೋ . . . ಆಸ್ತಿ ನಾನೇ”
    ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
  • ಇಸ್ರಾಯೇಲಿನ ಡೇರೆಯಿಂದ ಕಲಿಯುವ ಪಾಠ
    ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
  • ಹೆಮ್ಮೆ ಮತ್ತು ಅತಿಯಾದ ಆತ್ಮವಿಶ್ವಾಸ ಬೆಳೆಯದಂತೆ ಎಚ್ಚರವಹಿಸಿ
    ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
  • “ಆ ದೇಶದ ಎಲ್ಲ ಜನ್ರನ್ನ ಅಲ್ಲಿಂದ ಓಡಿಸಿಬಿಡಬೇಕು”
    ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
ಇನ್ನಷ್ಟು
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2021
mwb21 ಮಾರ್ಚ್‌ ಪು. 3
JW ಬ್ರಾಡ್‌ಕಾಸ್ಟಿಂಗ್‌ ಸ್ಟುಡಿಯೋದಲ್ಲಿ ಒಂದು ಕಾರ್ಯಕ್ರಮ ನಡೆಸಿಕೊಡ್ತಿರೋ ಆಡಳಿತ ಮಂಡಲಿಯ ಒಬ್ಬ ಸದಸ್ಯ.

ಬೈಬಲಿನಲ್ಲಿರುವ ರತ್ನಗಳು

ಯೆಹೋವನು ತನ್ನ ಜನ್ರಿಗೆ ಹೇಗೆ ದಾರಿ ತೋರಿಸ್ತಾನೆ?

ಇಸ್ರಾಯೇಲ್ಯರು ಯಾವಾಗ, ಎಲ್ಲಿ ಹೋಗಬೇಕು ಅನ್ನೋದನ್ನ ಯೆಹೋವನು ನಿರ್ಧರಿಸುತ್ತಿದ್ದನು (ಅರ 9:17, 18; it-1-E ಪುಟ 398 ಪ್ಯಾರ 3)

ಡೇರೆಯಲ್ಲಿ ಇದ್ದವರು ಯೆಹೋವನ ಮಾತನ್ನ ಚಾಚೂತಪ್ಪದೇ ಪಾಲಿಸಬೇಕಿತ್ತು (ಅರ 9:21, 22; ಕಾವಲಿನಬುರುಜು11 4/15 ಪುಟ 4-5)

ಯೆಹೋವನು ತನ್ನ ನಿರ್ದೇಶನಗಳನ್ನ ಜನರಿಗೆ ತಲುಪಿಸಲು ಅಪರಿಪೂರ್ಣ ಮಾನವರನ್ನ ಉಪಯೋಗಿಸಿದನು (ಅರ 10:5-8)

ಮುಂದಾಳತ್ವ ತಗೊಳ್ಳೋ ಸಹೋದರರ ಮಾತನ್ನ ಪಾಲಿಸಿದ್ರೆ ಯೆಹೋವನಿಗೆ ವಿಧೇಯತೆ ತೋರಿಸಿದಂತೆ ಆಗುತ್ತೆ.

    ಕನ್ನಡ ಪ್ರಕಾಶನಗಳು (1987-2025)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2025 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ