ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb22 ಜನವರಿ ಪು. 10
  • ಫೆಬ್ರವರಿ 7-13

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಫೆಬ್ರವರಿ 7-13
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2022
mwb22 ಜನವರಿ ಪು. 10

ಫೆಬ್ರವರಿ 7-13

1 ಸಮುವೇಲ 1-2

  • ಗೀತೆ 68 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ನಿಮಗೆ ಅನಿಸೋದನ್ನೆಲ್ಲ ಯೆಹೋವನ ಹತ್ರ ಹೇಳಿ”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • 1ಸಮು 2:10—ಇಸ್ರಾಯೇಲಿನಲ್ಲಿ ರಾಜರೇ ಇರಲಿಲ್ಲ. ಆದ್ರೂ ಹನ್ನ ಯಾಕೆ ಯೆಹೋವ “ತಾನು ನೇಮಿಸಿದ ರಾಜನಿಗೆ ಶಕ್ತಿ ಕೊಡ್ತಾನೆ” ಅಂದಳು? (ಕಾವಲಿನಬುರುಜು05 3/15 ಪುಟ 21 ಪ್ಯಾರ 5)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ನೀವು ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) 1ಸಮು 1:1-18 (ಪ್ರಗತಿ ಪಾಠ 12)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಆರಂಭದ ಭೇಟಿ: (3 ನಿ.) ಮಾದರಿ ಸಂಭಾಷಣೆ ಬಳಸಿ. ಸಂಭಾಷಣೆ ತಡೆಯೋಕೆ ಮನೆಯವರು ಕಾರಣ ಕೊಟ್ಟಾಗ ಅದನ್ನ ಸಂಬಾಳಿಸಿಕೊಂಡು ಸಾರೋದು ಹೇಗೆ ಅಂತ ತೋರಿಸಿ. (ಪ್ರಗತಿ ಪಾಠ 3)

  • ಪುನರ್ಭೇಟಿ: (4 ನಿ.) ಮಾದರಿ ಸಂಭಾಷಣೆಯಿಂದ ಆರಂಭಿಸಿ. ಎಂದೆಂದೂ ಖುಷಿಯಾಗಿ ಬಾಳೋಣ! ಕಿರುಹೊತ್ತಗೆ ಕೊಡಿ. “ಈ ಪ್ರಕಾಶನದ ವಿಶೇಷತೆಗಳನ್ನ ನೋಡಿ” ಅನ್ನೋ ಭಾಗದಲ್ಲಿರೋ ವಿಷಯಗಳನ್ನ ಚುಟುಕಾಗಿ ಹೇಳಿ. (ಪ್ರಗತಿ ಪಾಠ 20)

  • ಬೈಬಲ್‌ ಅಧ್ಯಯನ: (5 ನಿ.) ಖುಷಿಯಾಗಿ ಬಾಳೋಣ ಕಿರುಹೊತ್ತಗೆ ಪಾಠ 03ರ ಉಪಶೀರ್ಷಿಕೆ 5 (ಪ್ರಗತಿ ಪಾಠ 13)

ನಮ್ಮ ಕ್ರೈಸ್ತ ಜೀವನ

  • ಗೀತೆ 41

  • “ಮಕ್ಕಳೇ, ಮನಸ್ಸಲ್ಲಿರೋದನ್ನ ಅಪ್ಪ-ಅಮ್ಮ ಹತ್ರ ಹೇಳಿ”: (15 ನಿ.) ಚರ್ಚೆ. ನನ್ನ ಹದಿವಯಸ್ಸಿನ ಜೀವನ—ಹೆತ್ತವರ ಜೊತೆ ಮಾತಾಡೋದು ಹೇಗೆ? ವಿಡಿಯೋ ಹಾಕಿ.

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಶುದ್ಧ ಆರಾಧನೆ ಅಧ್ಯಾಯ 20 ಪ್ಯಾರ 1-8, ಪರಿಚಯ ವಿಡಿಯೋ

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 39 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2025)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2025 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ