ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • mwb23 ಜುಲೈ ಪು. 4
  • ಜುಲೈ 10-16

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ಜುಲೈ 10-16
  • ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
ನಮ್ಮ ಕ್ರೈಸ್ತ ಜೀವನ ಮತ್ತು ಸೇವೆ—ಕೂಟದ ಕೈಪಿಡಿ 2023
mwb23 ಜುಲೈ ಪು. 4

ಜುಲೈ 10-16

ಎಜ್ರ 7-8

  • ಗೀತೆ 93 ಮತ್ತು ಪ್ರಾರ್ಥನೆ

  • ಆರಂಭದ ಮಾತುಗಳು (1 ನಿ.)

ಬೈಬಲಿನಲ್ಲಿರುವ ನಿಧಿ

  • “ಎಜ್ರನ ನಡೆನುಡಿ ಯೆಹೋವನಿಗೆ ಮಹಿಮೆ ತಂತು”: (10 ನಿ.)

  • ಬೈಬಲಿನಲ್ಲಿರುವ ರತ್ನಗಳು: (10 ನಿ.)

    • ಎಜ್ರ 8:1—ಬಾಬೆಲಿನಲ್ಲಿದ್ದ ಯೆಹೂದ್ಯರು ಎಜ್ರನ ಜೊತೆ ಯೆರೂಸಲೇಮಿಗೆ ಹೋಗೋಕೆ ಯಾಕೆ ಹಿಂಜರಿದ್ರು? (ಕಾವಲಿನಬುರುಜು06 1/15 ಪುಟ 19 ಪ್ಯಾರ 11)

    • ಈ ವಾರದ ಬೈಬಲ್‌ ಅಧ್ಯಾಯಗಳಲ್ಲಿ ಯೆಹೋವನ ಬಗ್ಗೆ, ಸೇವೆ ಬಗ್ಗೆ, ಬೇರೆ ವಿಷಯಗಳ ಬಗ್ಗೆ ಏನು ಕಲಿತ್ರಿ?

  • ಬೈಬಲ್‌ ಓದುವಿಕೆ: (4 ನಿ.) ಎಜ್ರ 8:21-36 (ಪ್ರಗತಿ ಪಾಠ 5)

ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ

  • ಪುನರ್ಭೇಟಿಯ ವಿಡಿಯೋ: (5 ನಿ.) ಚರ್ಚೆ. ಪುನರ್ಭೇಟಿ: ಕಷ್ಟ—1ಯೋಹಾ 5:19 ವಿಡಿಯೋ ಹಾಕಿ. ವಿಡಿಯೋದಲ್ಲಿ ಪ್ರಶ್ನೆಗಳು ಬರುವಾಗ ನಿಲ್ಲಿಸಿ, ಸಭಿಕರಿಗೆ ಅಲ್ಲಿರೋ ಪ್ರಶ್ನೆಗಳನ್ನ ಕೇಳಿ.

  • ಪುನರ್ಭೇಟಿ: (3 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. ಬೈಬಲನ್ನು ಯಾಕೆ ಅಧ್ಯಯನ ಮಾಡಬೇಕು? ಅನ್ನೋ ವಿಡಿಯೋ ತೋರಿಸಿ ಚರ್ಚಿಸಿ (ಆದ್ರೆ ಪ್ಲೇ ಮಾಡಬೇಡಿ). (ಪ್ರಗತಿ ಪಾಠ 4)

  • ಪುನರ್ಭೇಟಿ: (5 ನಿ.) ಮಾದರಿ ಸಂಭಾಷಣೆಯಲ್ಲಿರೋ ವಿಷಯದ ಬಗ್ಗೆ ಮಾತು ಆರಂಭಿಸಿ. ಎಂದೆಂದೂ ಖುಷಿಯಾಗಿ ಬಾಳೋಣ! ಕಿರುಹೊತ್ತಗೆಯನ್ನ ಕೊಡಿ, ಬೈಬಲ್‌ ಅಧ್ಯಯನ ಶುರುಮಾಡಿ. (ಪ್ರಗತಿ ಪಾಠ 11)

ನಮ್ಮ ಕ್ರೈಸ್ತ ಜೀವನ

  • ಗೀತೆ 104

  • ಸ್ಥಳೀಯ ಅಗತ್ಯಗಳು: (15 ನಿ.)

  • ಸಭಾ ಬೈಬಲ್‌ ಅಧ್ಯಯನ: (30 ನಿ.) ಖುಷಿಯಾಗಿ ಬಾಳೋಣ ಪಾಠ 50ರ ಉಪಶೀರ್ಷಿಕೆ 1-5 ಮತ್ತು “ನಿಮಗೆ ಗೊತ್ತಿತ್ತಾ?” ಅನ್ನೋ ಚೌಕದಿಂದ ನಿಮ್ಮ ಮಕ್ಕಳನ್ನು ಸಂರಕ್ಷಿಸಿ ವಿಡಿಯೋ

  • ಸಮಾಪ್ತಿ ಮಾತುಗಳು (3 ನಿ.)

  • ಗೀತೆ 88 ಮತ್ತು ಪ್ರಾರ್ಥನೆ

    ಕನ್ನಡ ಪ್ರಕಾಶನಗಳು (1987-2025)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2025 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ