ಅಧ್ಯಯನ ಆವೃತ್ತಿ
ಡಿಸೆಂಬರ್ 2022
ಅಧ್ಯಯನ ಲೇಖನಗಳು: ಜನವರಿ 30–ಫೆಬ್ರವರಿ 26, 2023
© 2022 Watch Tower Bible and Tract Society of Pennsylvania
ಈ ಪ್ರಕಾಶನ ಮಾರಾಟಕ್ಕಿಲ್ಲ. ಸ್ವಯಂ ಪ್ರೇರಿತ ಕಾಣಿಕೆಗಳ ಸಹಾಯದಿಂದ ನಡೆಯುತ್ತಿರುವ ಭೂವ್ಯಾಪಕ ಬೈಬಲ್ ಶಿಕ್ಷಣ ಕಾರ್ಯಕ್ರಮದ ಭಾಗವಾಗಿ ಇದನ್ನು ತಯಾರಿಸಲಾಗಿದೆ. ಕಾಣಿಕೆಗಳನ್ನು ಕೊಡಲು ದಯವಿಟ್ಟು donate.jw.org ಭೇಟಿಮಾಡಿ.
ವಚನಗಳನ್ನ ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರದಿಂದ ಹಾಕಲಾಗಿದೆ. ಇದು ಜನ್ರು ಮಾತಾಡೋ ಭಾಷೆಯಲ್ಲಿದೆ. ಬೇರೆ ಭಾಷಾಂತರ ಬಳಸಿದ್ರೆ ಅದನ್ನ ವಚನದ ಪಕ್ಕದಲ್ಲೇ ಕೊಡಲಾಗಿದೆ.
ಮುಖಪುಟ ಚಿತ್ರ:
ಒಬ್ಬ ಸಹೋದರ ಯಾವ ಕಲೆಯನ್ನ ಬೆಳೆಸಿಕೊಳ್ಳಬೇಕು ಅಂತ ಇಷ್ಟಪಟ್ಟಿದ್ದನೋ ಅದನ್ನ ಸಾವಿರ ವರ್ಷದ ಆಳ್ವಿಕೆಯಲ್ಲಿ ಮಾಡ್ತಿದ್ದಾನೆ (ಅಧ್ಯಯನ ಲೇಖನ 50, ಪ್ಯಾರ 19 ನೋಡಿ)