ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • wp19 ನಂ. 1 ಪು. 16
  • ನೀವು ದೇವರಿಗೆ ಆಪ್ತರಾಗಲು ಸಾಧ್ಯ

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • ನೀವು ದೇವರಿಗೆ ಆಪ್ತರಾಗಲು ಸಾಧ್ಯ
  • ಕಾವಲಿನಬುರುಜು ಯೆಹೋವನ ರಾಜ್ಯವನ್ನು ಪ್ರಕಟಿಸುವುದು (ಸಾರ್ವಜನಿಕ)—2019
  • ಅನುರೂಪ ಮಾಹಿತಿ
  • “ಆತನು ನಿಮಗೋಸ್ಕರ ಚಿಂತಿಸುತ್ತಾನೆ”
    ಕಾವಲಿನಬುರುಜು ಯೆಹೋವನ ರಾಜ್ಯವನ್ನು ಪ್ರಕಟಿಸುವುದು (ಸಾರ್ವಜನಿಕ)—2019
  • ಸತ್ಯ ಕಲಿತರೆ ನಿಮಗೇನು ಪ್ರಯೋಜನ?
    ಕಾವಲಿನಬುರುಜು ಯೆಹೋವನ ರಾಜ್ಯವನ್ನು ಪ್ರಕಟಿಸುವುದು (ಸಾರ್ವಜನಿಕ)—2020
  • ನಿಮ್ಮ ಕಷ್ಟಗಳ ಬಗ್ಗೆ ದೇವರಿಗೆ ಹೇಗನಿಸುತ್ತದೆ?
    ಕಾವಲಿನಬುರುಜು ಯೆಹೋವನ ರಾಜ್ಯವನ್ನು ಪ್ರಕಟಿಸುವುದು (ಸಾರ್ವಜನಿಕ)—2018
  • “ದೀನರು ದೇಶವನ್ನು ಅನುಭವಿಸುವರು”
    ಕಾವಲಿನಬುರುಜು ಯೆಹೋವನ ರಾಜ್ಯವನ್ನು ಪ್ರಕಟಿಸುವುದು (ಸಾರ್ವಜನಿಕ)—2018
ಇನ್ನಷ್ಟು
ಕಾವಲಿನಬುರುಜು ಯೆಹೋವನ ರಾಜ್ಯವನ್ನು ಪ್ರಕಟಿಸುವುದು (ಸಾರ್ವಜನಿಕ)—2019
wp19 ನಂ. 1 ಪು. 16

ನೀವು ದೇವರಿಗೆ ಆಪ್ತರಾಗಲು ಸಾಧ್ಯ

ಕೆಲವು ಜನರಿಗೆ ಹೀಗನಿಸುತ್ತದೆ:

ದೇವರಿಗೆ ನಮ್ಮ ಬಗ್ಗೆ ಆಸಕ್ತಿ ಇಲ್ಲ ಅಥವಾ ಆತನು ಮಹೋನ್ನತನು, ಪರಿಶುದ್ಧನು, ನಾವಾತನ ಹತ್ತಿರ ಹೋಗಲು ಸಾಧ್ಯವಿಲ್ಲ.

ಬೈಬಲ್‌ ಏನು ಹೇಳುತ್ತದೆ?

ಒಬ್ಬ ಸ್ತ್ರೀ ಬೈಬಲ್‌ ಓದುತ್ತಿದ್ದಾಳೆ

“ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು.”—ಯಾಕೋಬ 4:8.

“ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಏಕೆಂದರೆ ಆತನು ನಿಮಗೋಸ್ಕರ ಚಿಂತಿಸುತ್ತಾನೆ.”—1 ಪೇತ್ರ 5:7.

ದೇವರಿಗೆ ಆಪ್ತರಾಗಲು ನಾವೇನು ಮಾಡಬಹುದು?

  • ಆತನೊಂದಿಗೆ ಮಾತಾಡಿ.—ಕೀರ್ತನೆ 145:18, 19.

  • ಆತನಿಗೆ ಕಿವಿಗೊಡಿ.—ಕೀರ್ತನೆ 32:8.

  • ಆತನ ಮಾರ್ಗದರ್ಶನಕ್ಕನುಸಾರ ನಡೆಯಿರಿ. —ಜ್ಞಾನೋಕ್ತಿ 3:5, 6.

  • ಪ್ರಯತ್ನ ಬಿಡಬೇಡಿ.—ಮತ್ತಾಯ 7:7, 8.

ದೇವರು ಮಾತು ಕೊಟ್ಟಿರೋ ಭವ್ಯ ಭವಿಷ್ಯತ್ತಿನ ಬಗ್ಗೆ ತಿಳ್ಕೊಳ್ಳೋಕೆ ಎಂದೆಂದೂ ಖುಷಿಯಾಗಿ ಬಾಳೋಣ! ಬ್ರೋಷರಿಂದ ಬೈಬಲ್‌ ಕೋರ್ಸ್‌ ಶುರು ಮಾಡಿ. ಇದು ಯೆಹೋವನ ಸಾಕ್ಷಿಗಳಿಂದ ಪ್ರಕಾಶಿತ. www.jw.orgನಲ್ಲೂ ಲಭ್ಯ.

    ಕನ್ನಡ ಪ್ರಕಾಶನಗಳು (1987-2025)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2025 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ