ವಾಚ್‌ಟವರ್ ಆನ್‌ಲೈನ್ ಲೈಬ್ರರಿ
ವಾಚ್‌ಟವರ್
ಆನ್‌ಲೈನ್ ಲೈಬ್ರರಿ
ಕನ್ನಡ
  • ಬೈಬಲ್
  • ಪ್ರಕಾಶನಗಳು
  • ಕೂಟಗಳು
  • wp19 ನಂ. 2 ಪು. 16
  • “ಆತನು ನಿಮಗೋಸ್ಕರ ಚಿಂತಿಸುತ್ತಾನೆ”

ಈ ಆಯ್ಕೆಗೆ ಯಾವುದೇ ವಿಡಿಯೋ ಲಭ್ಯವಿಲ್ಲ.

ಕ್ಷಮಿಸಿ, ವಿಡಿಯೋ ಲೋಡ್ ಮಾಡುವಾಗ ತೊಂದರೆ ಆಗಿದೆ.

  • “ಆತನು ನಿಮಗೋಸ್ಕರ ಚಿಂತಿಸುತ್ತಾನೆ”
  • ಕಾವಲಿನಬುರುಜು ಯೆಹೋವನ ರಾಜ್ಯವನ್ನು ಪ್ರಕಟಿಸುವುದು (ಸಾರ್ವಜನಿಕ)—2019
  • ಅನುರೂಪ ಮಾಹಿತಿ
  • ನೀವು ದೇವರಿಗೆ ಆಪ್ತರಾಗಲು ಸಾಧ್ಯ
    ಕಾವಲಿನಬುರುಜು ಯೆಹೋವನ ರಾಜ್ಯವನ್ನು ಪ್ರಕಟಿಸುವುದು (ಸಾರ್ವಜನಿಕ)—2019
  • ಸತ್ಯ ಕಲಿತರೆ ನಿಮಗೇನು ಪ್ರಯೋಜನ?
    ಕಾವಲಿನಬುರುಜು ಯೆಹೋವನ ರಾಜ್ಯವನ್ನು ಪ್ರಕಟಿಸುವುದು (ಸಾರ್ವಜನಿಕ)—2020
  • ನಿಮ್ಮ ಕಷ್ಟಗಳ ಬಗ್ಗೆ ದೇವರಿಗೆ ಹೇಗನಿಸುತ್ತದೆ?
    ಕಾವಲಿನಬುರುಜು ಯೆಹೋವನ ರಾಜ್ಯವನ್ನು ಪ್ರಕಟಿಸುವುದು (ಸಾರ್ವಜನಿಕ)—2018
  • ನಮ್ಮ ಕಷ್ಟಗಳಿಗೆ ಕೊನೆ ಇದೆಯಾ?
    ನಮ್ಮ ಕಷ್ಟಗಳಿಗೆ ಕೊನೆ ಇದೆಯಾ?
ಇನ್ನಷ್ಟು
ಕಾವಲಿನಬುರುಜು ಯೆಹೋವನ ರಾಜ್ಯವನ್ನು ಪ್ರಕಟಿಸುವುದು (ಸಾರ್ವಜನಿಕ)—2019
wp19 ನಂ. 2 ಪು. 16

“ಆತನು ನಿಮಗೋಸ್ಕರ ಚಿಂತಿಸುತ್ತಾನೆ”

ಒಬ್ಬ ಯುವತಿ ನಗುತ್ತಾ, ಆತ್ಮವಿಶ್ವಾಸದಿಂದ ಜನಸಂದಣಿ ಇರುವ ಫುಟ್‌ಪಾತ್‌ನಲ್ಲಿ ನಡೆಯುತ್ತಿದ್ದಾಳೆ

ಯಾರೇ ನಿಮ್ಮ ಕೈಬಿಟ್ಟರೂ ಒಬ್ಬರು ಮಾತ್ರ ಯಾವತ್ತೂ ನಿಮ್ಮ ಕೈಬಿಡುವುದಿಲ್ಲ. ಅವರು ಯಾರು?

ರಾಜ ದಾವೀದ ಒಮ್ಮೆ ಹೀಗೆ ಹೇಳಿದನು: “ತಂದೆತಾಯಿಗಳು ನನ್ನನ್ನು ತೊರೆದುಬಿಟ್ಟರೇನು; ಯೆಹೋವನು ನನ್ನನ್ನು ಸೇರಿಸಿಕೊಳ್ಳುವನು.”—ಕೀರ್ತನೆ 27:10.

ಯೆಹೋವ ದೇವರು “ಕೋಮಲ ಕರುಣೆಯ ತಂದೆಯೂ ಸಕಲ ಸಾಂತ್ವನದ ದೇವರೂ ಆಗಿದ್ದಾನೆ. ನಮ್ಮ ಎಲ್ಲ ಸಂಕಟಗಳಲ್ಲಿ ಆತನು ನಮ್ಮನ್ನು ಸಾಂತ್ವನಗೊಳಿಸುತ್ತಾನೆ.”—2 ಕೊರಿಂಥ 1:3, 4.

“ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಏಕೆಂದರೆ ಆತನು ನಿಮಗೋಸ್ಕರ ಚಿಂತಿಸುತ್ತಾನೆ.”—1 ಪೇತ್ರ 5:7.

ದೇವರು ನಿಮಗೆ ಹೇಗೆಲ್ಲಾ ಸಹಾಯಮಾಡಲು ಬಯಸುತ್ತಾನೆಂದು ಕಲಿಯಲು ಎಂದೆಂದೂ ಖುಷಿಯಾಗಿ ಬಾಳೋಣ! ಪುಸ್ತಕದ ಪಾಠ 08 ನೋಡಿ. ಇದು ಯೆಹೋವನ ಸಾಕ್ಷಿಗಳಿಂದ ಪ್ರಕಾಶಿತ. ಪುಸ್ತಕದ ಒಂದು ಪ್ರತಿಯನ್ನು ದಯವಿಟ್ಟು ನನಗೆ ಕಳುಹಿಸಿಕೊಡಿ

ದೇವರಿಗೆ ಆಪ್ತರಾಗುವುದು ಹೇಗೆ ಎನ್ನುವುದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಎಂದೆಂದೂ ಖುಷಿಯಾಗಿ ಬಾಳೋಣ! ಪುಸ್ತಕದ ಪಾಠ 08 ನೋಡಿ. ಇದು ಯೆಹೋವನ ಸಾಕ್ಷಿಗಳಿಂದ ಪ್ರಕಾಶಿತ. www.jw.orgನಲ್ಲೂ ಲಭ್ಯ

    ಕನ್ನಡ ಪ್ರಕಾಶನಗಳು (1987-2025)
    ಲಾಗ್ ಔಟ್
    ಲಾಗಿನ್
    • ಕನ್ನಡ
    • ಶೇರ್ ಮಾಡಿ
    • ಆದ್ಯತೆಗಳು
    • Copyright © 2025 Watch Tower Bible and Tract Society of Pennsylvania
    • ಷರತ್ತುಗಳು
    • ಪ್ರವೈಸಿ ಪಾಲಿಸಿ
    • ಪ್ರೈವಸಿ ಸೆಟ್ಟಿಂಗ್ಸ್
    • JW.ORG
    • ಲಾಗಿನ್
    ಶೇರ್ ಮಾಡಿ