ಮತ್ತಾಯ 22:16 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 16 ಅವರು ತಮ್ಮ ಶಿಷ್ಯರನ್ನ ಮತ್ತು ಹೆರೋದನ ಹಿಂಬಾಲಕರನ್ನ+ ಆತನ ಹತ್ರ ಕಳ್ಸಿದ್ರು. ಅವರು ಯೇಸುಗೆ “ಗುರು, ನಮಗೆ ಗೊತ್ತು, ನೀನು ಯಾವಾಗ್ಲೂ ಸತ್ಯನೇ ಹೇಳ್ತೀಯ, ದೇವರ ಮಾರ್ಗದ ಬಗ್ಗೆ ಸತ್ಯನೇ ಕಲಿಸ್ತೀಯ. ನೀನು ಜನ್ರನ್ನ ಮೆಚ್ಚಿಸೋಕೆ ಪ್ರಯತ್ನ ಮಾಡಲ್ಲ. ಯಾಕಂದ್ರೆ ನೀನು ಮನುಷ್ಯರ ಸ್ಥಾನಮಾನ ನೋಡಲ್ಲ. ಮತ್ತಾಯ, ಯೆಹೋವನ ಸಾಕ್ಷಿಗಳ ಸಂಶೋಧನಾ ಸಾಧನ—2019ರ ಆವೃತ್ತಿ 22:16 ಮಹಾನ್ ಪುರುಷ, ಅಧ್ಯಾ. 108
16 ಅವರು ತಮ್ಮ ಶಿಷ್ಯರನ್ನ ಮತ್ತು ಹೆರೋದನ ಹಿಂಬಾಲಕರನ್ನ+ ಆತನ ಹತ್ರ ಕಳ್ಸಿದ್ರು. ಅವರು ಯೇಸುಗೆ “ಗುರು, ನಮಗೆ ಗೊತ್ತು, ನೀನು ಯಾವಾಗ್ಲೂ ಸತ್ಯನೇ ಹೇಳ್ತೀಯ, ದೇವರ ಮಾರ್ಗದ ಬಗ್ಗೆ ಸತ್ಯನೇ ಕಲಿಸ್ತೀಯ. ನೀನು ಜನ್ರನ್ನ ಮೆಚ್ಚಿಸೋಕೆ ಪ್ರಯತ್ನ ಮಾಡಲ್ಲ. ಯಾಕಂದ್ರೆ ನೀನು ಮನುಷ್ಯರ ಸ್ಥಾನಮಾನ ನೋಡಲ್ಲ.