ಮತ್ತಾಯ 22:30 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 30 ಸತ್ತವರು ಬದುಕಿ ಬಂದಾಗ ಸ್ತ್ರೀಯರಾಗಲಿ ಪುರುಷರಾಗಲಿ ಮದುವೆ ಆಗಲ್ಲ. ಅವರು ಸ್ವರ್ಗದಲ್ಲಿರೋ ದೇವದೂತರ ತರ ಇರ್ತಾರೆ.+