-
ಮಾರ್ಕ 4:17ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ
-
-
17 ಆದ್ರೆ ಆ ಸಂದೇಶ ಹೃದಯಕ್ಕೆ ಮುಟ್ಟದ ಕಾರಣ ಸ್ವಲ್ಪ ದಿನ ಮಾತ್ರ ಅವ್ರಲ್ಲಿ ನಂಬಿಕೆ ಇರುತ್ತೆ. ದೇವರ ಸಂದೇಶದ ಕಾರಣ ಕಷ್ಟ, ಹಿಂಸೆ ಬಂದಾಗ ನಂಬಿಕೆ ಬಿಟ್ಟುಬಿಡ್ತಾರೆ.
-