-
ಮಾರ್ಕ 10:33ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ
-
-
33 “ನೋಡಿ, ನಾವು ಯೆರೂಸಲೇಮಿಗೆ ಹೋಗ್ತಿದ್ದೀವಿ. ಅಲ್ಲಿ ಮನುಷ್ಯಕುಮಾರನನ್ನ ಮುಖ್ಯ ಪುರೋಹಿತರ ಮತ್ತು ಪಂಡಿತರ ಕೈಗೆ ಹಿಡ್ಕೊಡ್ತಾರೆ. ಅವರು ಅವನಿಗೆ ಮರಣದಂಡನೆ ವಿಧಿಸಿ ಯೆಹೂದ್ಯರಲ್ಲದ ಜನ್ರ ಕೈಗೆ ಒಪ್ಪಿಸ್ತಾರೆ.
-