ಲೂಕ 10:27 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 27 ಅದಕ್ಕೆ ಅವನು “‘ನಿನ್ನ ದೇವರಾದ ಯೆಹೋವನನ್ನ* ನಿನ್ನ ಪೂರ್ಣ ಹೃದಯದಿಂದ, ಪೂರ್ಣ ಪ್ರಾಣದಿಂದ, ಪೂರ್ಣ ಶಕ್ತಿಯಿಂದ, ಪೂರ್ಣ ಮನಸ್ಸಿಂದ ಪ್ರೀತಿಸಬೇಕು’+ ಮತ್ತು ‘ನೀನು ನಿನ್ನನ್ನ ಪ್ರೀತಿಸೋ ತರ ಬೇರೆಯವ್ರನ್ನೂ ಪ್ರೀತಿಸಬೇಕು’”+ ಅಂತ ಉತ್ರ ಕೊಟ್ಟ. ಲೂಕ ಯೆಹೋವನ ಸಾಕ್ಷಿಗಳ ಸಂಶೋಧನಾ ಸಾಧನ—2019ರ ಆವೃತ್ತಿ 10:27 ಕಾವಲಿನಬುರುಜು,9/15/1993, ಪು. 3, 4-6
27 ಅದಕ್ಕೆ ಅವನು “‘ನಿನ್ನ ದೇವರಾದ ಯೆಹೋವನನ್ನ* ನಿನ್ನ ಪೂರ್ಣ ಹೃದಯದಿಂದ, ಪೂರ್ಣ ಪ್ರಾಣದಿಂದ, ಪೂರ್ಣ ಶಕ್ತಿಯಿಂದ, ಪೂರ್ಣ ಮನಸ್ಸಿಂದ ಪ್ರೀತಿಸಬೇಕು’+ ಮತ್ತು ‘ನೀನು ನಿನ್ನನ್ನ ಪ್ರೀತಿಸೋ ತರ ಬೇರೆಯವ್ರನ್ನೂ ಪ್ರೀತಿಸಬೇಕು’”+ ಅಂತ ಉತ್ರ ಕೊಟ್ಟ.