ಲೂಕ 17:19 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 19 ಆಮೇಲೆ “ಎದ್ದು ಮನೆಗೆ ಹೋಗು. ನಿನ್ನ ನಂಬಿಕೆನೇ ನಿನ್ನನ್ನ ವಾಸಿಮಾಡಿದೆ”+ ಅಂದನು.