ರೋಮನ್ನರಿಗೆ 4:7 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 7 “ಯಾರ ಕೆಟ್ಟ ಕೆಲಸಗಳನ್ನ, ಪಾಪಗಳನ್ನ ದೇವರು ಕ್ಷಮಿಸಿದ್ದಾನೋ* ಅವರು ಖುಷಿಯಾಗಿ ಇರ್ತಾರೆ.