-
ಮತ್ತಾಯ 6:26ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
26 ಆಕಾಶದ ಪಕ್ಷಿಗಳನ್ನು ಸೂಕ್ಷ್ಮವಾಗಿ ಗಮನಿಸಿರಿ; ಅವು ಬೀಜವನ್ನು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಶೇಖರಿಸಿಡುವುದಿಲ್ಲ; ಹಾಗಿದ್ದರೂ ಸ್ವರ್ಗದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾನೆ. ನೀವು ಅವುಗಳಿಗಿಂತ ಹೆಚ್ಚು ಬೆಲೆಬಾಳುವವರಲ್ಲವೆ?
-