-
ಮತ್ತಾಯ 11:25ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
25 ಆ ಸಮಯದಲ್ಲಿ ಯೇಸು, “ತಂದೆಯೇ, ಸ್ವರ್ಗ ಭೂಲೋಕಗಳ ಒಡೆಯನೇ, ನೀನು ವಿವೇಕಿಗಳಿಂದಲೂ ಜ್ಞಾನಿಗಳಿಂದಲೂ ಈ ವಿಷಯಗಳನ್ನು ಮರೆಮಾಡಿ ಶಿಶುಗಳಿಗೆ ಪ್ರಕಟಪಡಿಸಿರುವುದರಿಂದ ನಾನು ನಿನ್ನನ್ನು ಬಹಿರಂಗವಾಗಿ ಕೊಂಡಾಡುತ್ತೇನೆ.
-