-
ಮತ್ತಾಯ 24:6ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
6 ನೀವು ಯುದ್ಧಗಳಾಗುವುದನ್ನೂ ಯುದ್ಧಗಳ ಸುದ್ದಿಯನ್ನೂ ಕೇಳಿಸಿಕೊಳ್ಳುವಿರಿ; ಆಗ ಭಯಪಡದಂತೆ ನೋಡಿಕೊಳ್ಳಿರಿ. ಏಕೆಂದರೆ ಈ ಸಂಗತಿಗಳು ಸಂಭವಿಸಲೇಬೇಕು, ಆದರೆ ಇದು ಇನ್ನೂ ಅಂತ್ಯವಲ್ಲ.
-