-
ಮತ್ತಾಯ 24:29ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
29 “ಆ ದಿನಗಳ ಸಂಕಟವು ತೀರಿದ ಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು ಮತ್ತು ಆಕಾಶದ ಶಕ್ತಿಗಳು ಕುಲುಕಿಸಲ್ಪಡುವವು.
-