-
ಮಾರ್ಕ 6:17ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
17 ಹೆರೋದನು ತಾನು ವಿವಾಹವಾಗಿದ್ದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದುತರಿಸಿ ಸೆರೆಯಲ್ಲಿ ಕಟ್ಟಿಹಾಕಿಸಿದ್ದನು; ಈ ಹೆರೋದ್ಯಳು ಹೆರೋದನ ಅಣ್ಣನಾದ ಫಿಲಿಪ್ಪನ ಹೆಂಡತಿ.
-