-
ಮಾರ್ಕ 6:31ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
31 ಆಗ ಅವನು ಅವರಿಗೆ, “ನೀವು ಏಕಾಂತವಾದ ಸ್ಥಳಕ್ಕೆ ಬಂದು ತುಸು ದಣಿವಾರಿಸಿಕೊಳ್ಳಿರಿ” ಎಂದು ಹೇಳಿದನು. ಏಕೆಂದರೆ ಅನೇಕರು ಅಲ್ಲಿಗೆ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟವನ್ನು ಮಾಡಲು ಸಹ ಸಮಯವಿರಲಿಲ್ಲ.
-