-
ಲೂಕ 3:17ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
17 ಅವನ ಕೇರುವ ಮೊರವು ಅವನ ಕೈಯಲ್ಲಿದೆ ಮತ್ತು ಅವನು ತನ್ನ ಕಣವನ್ನು ಪೂರ್ತಿಯಾಗಿ ಸ್ವಚ್ಛಗೊಳಿಸಿ ಗೋದಿಯನ್ನು ಕಣಜದಲ್ಲಿ ತುಂಬಿಸುವನು; ಆದರೆ ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಬಿಡುವನು” ಎಂದು ಹೇಳಿದನು.
-