-
ಲೂಕ 4:43ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
43 ಆದರೆ ಅವನು ಅವರಿಗೆ, “ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಪ್ರಕಟಿಸಬೇಕಾಗಿದೆ; ನಾನು ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು.
-