-
ಲೂಕ 6:45ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
45 ಒಬ್ಬ ಒಳ್ಳೆಯ ಮನುಷ್ಯನು ತನ್ನ ಹೃದಯದ ಒಳ್ಳೆಯ ಬೊಕ್ಕಸದೊಳಗಿಂದ ಒಳ್ಳೆಯದನ್ನು ಹೊರತರುತ್ತಾನೆ; ಆದರೆ ಕೆಟ್ಟ ಮನುಷ್ಯನು ತನ್ನ ಕೆಟ್ಟ ಬೊಕ್ಕಸದೊಳಗಿಂದ ಕೆಟ್ಟದ್ದನ್ನು ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವುದನ್ನೇ ಅವನ ಬಾಯಿ ಮಾತಾಡುತ್ತದೆ.
-