-
ಲೂಕ 21:28ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
28 ಆದರೆ ಇವೆಲ್ಲವೂ ಸಂಭವಿಸಲು ತೊಡಗುವಾಗ ನಿಮ್ಮನ್ನು ನೆಟ್ಟಗಾಗಿಸಿಕೊಳ್ಳಿರಿ ಮತ್ತು ನಿಮ್ಮ ತಲೆಯನ್ನು ಮೇಲಕ್ಕೆತ್ತಿರಿ, ಏಕೆಂದರೆ ನಿಮ್ಮ ಬಿಡುಗಡೆಯು ಸಮೀಪವಾಗುತ್ತಿದೆ.”
-