-
ಯೋಹಾನ 3:17ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
17 ದೇವರು ತನ್ನ ಮಗನನ್ನು ಈ ಲೋಕಕ್ಕೆ ಕಳುಹಿಸಿಕೊಟ್ಟದ್ದು ಅವನು ಲೋಕಕ್ಕೆ ತೀರ್ಪು ನೀಡಲಿಕ್ಕಾಗಿ ಅಲ್ಲ, ಬದಲಾಗಿ ಅವನ ಮೂಲಕ ಲೋಕವನ್ನು ರಕ್ಷಿಸುವುದಕ್ಕಾಗಿಯೇ.
-