-
ಯೋಹಾನ 4:23ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
23 ಆದರೂ ಸತ್ಯಾರಾಧಕರು ತಂದೆಯನ್ನು ಪವಿತ್ರಾತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ, ಅದು ಈಗಲೇ ಬಂದಿದೆ; ಏಕೆಂದರೆ ತಂದೆಯು ತನ್ನನ್ನು ಆರಾಧಿಸಲು ಇಂಥವರನ್ನೇ ಹುಡುಕುತ್ತಿದ್ದಾನೆ.
-