-
ಯೋಹಾನ 6:70ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
70 ಆಗ ಯೇಸು ಅವರಿಗೆ, “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿಕೊಂಡೆನಲ್ಲವೆ? ಆದರೂ ನಿಮ್ಮಲ್ಲಿ ಒಬ್ಬನು ಮಿಥ್ಯಾಪವಾದಿಯಾಗಿದ್ದಾನೆ” ಎಂದು ಹೇಳಿದನು.
-