-
ಯೋಹಾನ 10:10ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
10 ಕಳ್ಳನು ಕದ್ದುಕೊಳ್ಳುವುದಕ್ಕೂ ಕೊಲ್ಲುವುದಕ್ಕೂ ನಾಶಮಾಡುವುದಕ್ಕೂ ಬರುತ್ತಾನೆಯೇ ಹೊರತು ಬೇರೆ ಯಾವುದಕ್ಕೂ ಬರುವುದಿಲ್ಲ. ನಾನಾದರೋ ಅವು ಜೀವವನ್ನು ಪಡೆಯುವಂತೆ ಮತ್ತು ಬಹುಕಾಲ ಬದುಕುವಂತೆ ಬಂದಿದ್ದೇನೆ.
-